Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

newsics.com | ನ್ಯೂಸಿಕ್ಸ್ ನವದೆಹಲಿ: ದೇಶಾದ್ಯಂತ ಸಾರ್ವಜನಿಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಹಗರಣಗಳಿಗೆ ಕಟ್ಟುನಿಟ್ಟಿನ ತಡೆ ಒಡ್ಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಬೃಹತ್ ಹೆಜ್ಜೆ ಇಟ್ಟಿದೆ. ಜುಲೈ 27ರ ಸೋಮವಾರದಂದು ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ (ಅನುಚಿತ ಮಾರ್ಗಗಳ ತಡೆ) ತಿದ್ದುಪಡಿ ವಿಧೇಯಕ, 2026’ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ.   ಲೋಕಸಭೆಯ ಕಲಾಪಗಳ ಕಾರ್ಯಸೂಚಿಯ ಪ್ರಕಾರ, ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಈ ಮಹತ್ವದ ಮಸೂದೆಯನ್ನು ಸದನದಲ್ಲಿ … Continue reading Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ