Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

newsics.com | ನ್ಯೂಸಿಕ್ಸ್ ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ಪ್ರತಿಭಟನೆಗಳು ಭುಗಿಲೆದ್ದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿಗಳು ಅಧಿಕೃತವಾಗಿ ಅಂಗೀಕರಿಸಿದ್ದು, ತೆರವಾದ ಈ ಪ್ರಮುಖ ಖಾತೆಯ ಹೆಚ್ಚುವರಿ ಜವಾಬ್ದಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ವಹಿಸಲಾಗಿದೆ. ಈ ಕುರಿತು ರಾಷ್ಟ್ರಪತಿ ಭವನದಿಂದ ಇಂದು ಸಂಜೆ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ. ಪರೀಕ್ಷಾ ವ್ಯವಸ್ಥೆಯ ಲೋಪಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಂತಹ … Continue reading Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ