Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
newsics.com | ನ್ಯೂಸಿಕ್ಸ್ ಬೆಂಗಳೂರು: ಕರ್ನಾಟಕದಲ್ಲಿ ಈ ವರ್ಷ ಮಳೆ ಕೊರತೆ ತೀವ್ರ ಆತಂಕ ಸೃಷ್ಟಿಸಿದೆಯಾದರೂ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾದ ಜಿಲ್ಲೆಗಳಲ್ಲಿ ದಕ್ಷಿಣ ಕನ್ನಡ ಮುಂಚೂಣಿಯಲ್ಲಿದೆ. ಕಳೆದ ಕೆಲ ದಿನಗಳಿಂದ ದಕ್ಷಿಣ ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಶನಿವಾರವೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಜು.25ರ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ … Continue reading Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed