Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ
newsics.com | ನ್ಯೂಸಿಕ್ಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಹಳೆ ಚಂದಾಪುರ ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಖಾಲಿ ಜಾಗದ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು ಏಕಾಏಕಿ ಹೊತ್ತಿ ಉರಿದು ಸಂಪೂರ್ಣವಾಗಿ ಕರಕಲಾಗಿವೆ. ಹಳೆ ಚಂದಾಪುರದ ನಿರ್ಜನ ಖಾಸಗಿ ಜಾಗವೊಂದರಲ್ಲಿ ಈ ಬಸ್‌ಗಳನ್ನು ನಿಲ್ಲಿಸಲಾಗಿತ್ತು. ಭಾನುವಾರ ಮಧ್ಯಾಹ್ನದ ವೇಳೆ ಇದ್ದಕ್ಕಿದ್ದಂತೆ ಒಂದು ಬಸ್‌ನಲ್ಲಿ ಕಾಣಿಸಿಕೊಂಡ ಬೆಂಕಿಯ ಕಿಡಿ, ಕ್ಷಣಾರ್ಧದಲ್ಲೇ ಪಕ್ಕದಲ್ಲೇ ಪಾರ್ಕ್ ಮಾಡಲಾಗಿದ್ದ ಇತರೆ ಮೂರು ಬಸ್‌ಗಳಿಗೂ ವ್ಯಾಪಿಸಿದೆ. … Continue reading Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ
Copy and paste this URL into your WordPress site to embed
Copy and paste this code into your site to embed