Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ
ಪ್ರಮುಖವಿದೇಶವೈರಲ್

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

Share
1 Min Read
SHARE

newsics.com | ನ್ಯೂಸಿಕ್ಸ್

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪುರುಷರ ಜಿಮ್ನಾಸ್ಟಿಕ್ಸ್ ಫೈನಲ್‌ ಪಂದ್ಯದ ವೇಳೆ ಇಂಗ್ಲೆಂಡ್‌ನ ಗೇಬ್ರಿಯಲ್ ಲ್ಯಾಂಗ್ಟನ್ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಫೈನಲ್‌ನಲ್ಲಿ ಅವರು ಹೈ ಬಾರ್ ಜಿಮ್ನಾಸ್ಟಿಕ್​ ನಡೆಸುತ್ತಿದ್ದರು ಈ ವೇಳೆ ಸಮತೋಲನ ಕಳೆದುಕೊಂಡು ಕೆಳಗೆ ಬಿದ್ದರು. ಇದರಿಂದ ಅವರ ತಲೆ ಮತ್ತು ಕುತ್ತಿಗೆಗೆ ಭಾಗದಲ್ಲಿ ಗಾಯವಾಗಿದೆ.

ವೈದ್ಯಕೀಯ ತಂಡಗಳು ತಕ್ಷಣ ದೌಡಾಯಿಸಿ ಲ್ಯಾಂಗ್ಟನ್‌ಗೆ ಸ್ಥಳದಲ್ಲೇ ಚಿಕಿತ್ಸೆ ನೀಡಿ ನಂತರ ಅವರನ್ನು ಆಸ್ಪತ್ರೆಗೆ ಸಾಗಿಸಲಾಯ್ತು. ಲ್ಯಾಂಗ್ಟನ್ ಅವರನ್ನು ಸ್ಕ್ಯಾನಿಂಗ್​ಗೆ ಒಳಪಡಿಸಲಾಗಿದ್ದು ಇದು ಯಾವುದೇ ಗಂಭೀರ ಗಾಯಗಳನ್ನು ಬಹಿರಂಗಪಡಿಸಲಿಲ್ಲ. ಟೀಮ್​ ಇಂಗ್ಲೆಂಡ್‌ನ ಹೇಳಿಕೆಯ ಪ್ರಕಾರ, “ಗೇಬ್ರಿಯಲ್ ಅವರನ್ನು ಮುಂಜಾಗ್ರತೆಯಿಂದಾಗಿ ರಾತ್ರಿಯಿಡಿ ಆಸ್ಪತ್ರೆಯಲ್ಲೆ ಇರಿಸಲಾಗಿದೆ ಮತ್ತು ಹಲವು ರೀತಿಯ ಸ್ಕ್ಯಾನ್‌ಗಳನ್ನು ನಡೆಸಲಾಯಿತು, ರಿಪೋರ್ಟ್​ನಲ್ಲಿ ಎಲ್ಲವೂ ಸಾಮಾನ್ಯವಾಗಿದೆ ಎಂಬುದು ಬಹಿರಂಗವಾಗಿದೆ.

ಅದೃಷ್ಟವಶಾತ್, ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿಲ್ಲ ಮತ್ತು ಇಂದು ಸಂಜೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು. ಅವರನ್ನು ನೇರವಾಗಿ ನಮ್ಮ ತಂಡದ ಕ್ರೀಡಾಪಟುಗಳು ತಂಗಿರುವ ಹೋಟೆಲ್‌ಗೆ ವರ್ಗಾಯಿಸಲಾಗುವುದು. ತಕ್ಷಣ ಪ್ರತಿಕ್ರಿಯಿಸಿದ ವೈದ್ಯಕೀಯ ತಂಡಗಳಿಗೆ ನಾವು ಕೃತಜ್ಞರಾಗಿರುತ್ತೇವೆ” ಎಂದು ಹೇಳಿದೆ.

ಈ ಘಟನೆಯಿಂದಾಗಿ ಸುಮಾರು 20 ನಿಮಿಷಗಳ ಕಾಲ ಆಟ ಸ್ಥಗಿತಗೊಂಡಿತು, ಇತರ ತಂಡಗಳ ಕ್ರೀಡಾಪಟುಗಳು ಆತಂಕಗೊಂಡಿದ್ದರು. ಲ್ಯಾಂಗ್ಟನ್ ಅವರನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸಾಗಿಸಿದ ನಂತರ ಸ್ಪರ್ಧೆ ಪುನರಾರಂಭವಾಗುವ ಮೊದಲು ಜಿಮ್ನಾಸ್ಟ್‌ಗಳಿಗೆ ಮತ್ತೊಂದು ಅಭ್ಯಾಸ ಅವಧಿಯನ್ನು ನೀಡಲಾಯಿತು.

🚨NEWS: English gymnast Gabriel Langton has been rushed to hospital after suffering a major fall during the Commonwealth Games pic.twitter.com/bXsMusO5fF

— Basil the Great (@BasilTheGreat) July 25, 2026

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

 

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

TAGGED:#Athlete #falls #ground #CWG2026 #gymnastics #video #viral #news #sports #newsics #kannadanews
Share This Article
Facebook Twitter Copy Link Print
Previous Article Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?
Next Article High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

Popular Posts

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

You Might Also Like

ಕರ್ನಾಟಕಪ್ರಮುಖ

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?