newsics.com | ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಗುಡುಗು, ಸಿಡಿಲು ಸಹಿತ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ (Karnataka Weather) ಎಂದು ಹವಾಮಾನ ಇಲಾಖೆ ತಿಳಿಸಿದೆ. ಅದರಲ್ಲಿಯೂ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. … Continue reading Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?
Copy and paste this URL into your WordPress site to embed
Copy and paste this code into your site to embed