New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

newsics.com | ನ್ಯೂಸಿಕ್ಸ್ ​ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ವಹಿಸಿಕೊಂಡ ಸಚಿವ ಪ್ರಹ್ಲಾದ್ ಜೋಶಿ ​——- ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಯನ್ನು ವಹಿಸಿಕೊಂಡ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ತಮ್ಮ ಹೊಸ ಜವಾಬ್ದಾರಿಯನ್ನು ‘ಕರ್ತವ್ಯ ಪ್ರಜ್ಞೆ ಮತ್ತು ವಿನಮ್ರತೆ’ಯಿಂದ ಸ್ವೀಕರಿಸುವುದಾಗಿ ತಿಳಿಸಿದ್ದಾರೆ. ನೀಟ್ (NEET) ಪರೀಕ್ಷಾ ಅಕ್ರಮ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ … Continue reading New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು