Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ
ಕರ್ನಾಟಕದೇಶಪ್ರಮುಖ

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

Share
1 Min Read
SHARE

newsics.com | ನ್ಯೂಸಿಕ್ಸ್

ಮಂಡ್ಯ: ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆಯಲ್ಲಿ ಆಯೋಜಿಸಿದ್ದ ವಿಧಾನಸಭೆಯ ಮಾಜಿ ಸಭಾಧ್ಯಕ್ಷರಾದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ ಜನ್ಮದಿನ, ಸಾಧಕರಿಗೆ ಕೃಷ್ಣ ಪುರಸ್ಕಾರ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ಈ ಘೋಷಣೆ ಮಾಡಿದ್ದಾರೆ.

ರಾಜಕೀಯ ಕ್ಷೇತ್ರ ಇಂದು ಕಲುಷಿತಗೊಂಡಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕಾರಣದಲ್ಲಿ ಇದ್ದುಕೊಂಡು ಜನರ ಕಷ್ಟ ಸುಖಗಳಿಗೆ ದನಿಯಾಗಿರುತ್ತೇನೆ ಎಂದು ಹೇಳಿದ್ದಾರೆ.

ಈ ಹಿಂದೆ ರಾಜಕೀಯವಾಗಿ ಸ್ಪರ್ಧೆ ಮಾಡಿದಾಗ ಕ್ಷೇತ್ರದ ಜನರೇ ನಮಗೆ ದುಡ್ಡು ಕೊಟ್ಟು ಗೆಲ್ಲಿಸಿಕೊಂಡು ಬರುತ್ತಿದ್ದರು. ಆದರೆ ಈಗ ಅಂತಹ ಪರಿಸ್ಥಿತಿ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿದರೆ ನಾವು ಜನರಿಗೆ ದುಡ್ಡು ಕೊಡಬೇಕಾದ ಕಾಲ ಬಂದಿದೆ. ಇಂದು ರಾಜಕಾರಣ ಸಾಕಷ್ಟು ಕಲುಷಿತವಾಗಿದೆ. ಪ್ರಾಮಾಣಿಕ ರಾಜಕಾರಣಕ್ಕೆ ಉಳಿಗಾಲ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದಾರೆ.

ಮಾಜಿ ಸ್ಪೀಕರ್ ಕೃಷ್ಣ ಅವರನ್ನು ಕ್ಷೇತ್ರದ ಜನ ಬಯಸುತ್ತಿದ್ದರು. ಆದರೆ ಅವರು ಕಲುಷಿತ ರಾಜಕೀಯ ವ್ಯವಸ್ಥೆಯಿಂದ ನಿವೃತ್ತಿ ಘೋಷಿಸಿ ಸಕ್ರಿಯ ರಾಜಕಾರಣದಿಂದ ದೂರ ಉಳಿದರು. ಜನ ಬಯಸುತ್ತಿರುವಾಗಲೇ ರಾಜಕೀಯ ನಿವೃತ್ತಿ ಘೋಷಿಸಿದ ಕೃಷ್ಣ ಅವರು ನಮ್ಮೊಂದಿಗೆ ಇಲ್ಲ. ಆದರೆ ಅವರು ಬಿಟ್ಟು ಹೋಗಿರುವ ರಾಜಕೀಯ ಆದರ್ಶಗಳು ನಮ್ಮ ಮುಂದೆ ಇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

TAGGED:#electoral *politics #FormerCMSiddaramaiah #mandya #news #newsics #kannadanews
Share This Article
Facebook Twitter Copy Link Print
Previous Article New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು
Next Article Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

Popular Posts

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

You Might Also Like

ದೇಶಪ್ರಮುಖವಿದೇಶ

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read
ಪ್ರಮುಖಜ್ಯೋತಿಷ್ಯವಾರ ಭವಿಷ್ಯ

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read
ಪ್ರಮುಖದೇಶ

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read
ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?