newsics.com | ನ್ಯೂಸಿಕ್ಸ್ ಮಂಗಳೂರು: ಈ ಬಾರಿ ಅತಿ ಹೆಚ್ಚು ಮಳೆ ರಜೆ ಘೋಷಿಸಿದ ದಕ್ಷಿಣ ಕನ್ನಡ ಜಿಲ್ಲಾಡಳಿದ ಕ್ರಮಕ್ಕೆ ಆಕ್ಷೇಪ ವ್ಯಕ್ತವಾಗಿದೆ. ಭಾರತೀಯ ಹವಾಮಾನ ಇಲಾಖೆ ನೀಡಿದ ಮಳೆ ಮುನ್ಸೂಚನೆ ಹಲವು ಬಾರಿ ವಾಸ್ತವ ಸ್ಥಿತಿಗೆ ಹೊಂದಿಕೆಯಾಗದ ಹಿನ್ನೆಲೆಯಲ್ಲಿ ಅಗತ್ಯವಿಲ್ಲದ ರಜೆಗಳಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಧಕ್ಕೆ ಉಂಟಾಗಿದೆ ಎಂಬ ಆಕ್ಷೇಪಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಮಟ್ಟದ ಬದಲಿಗೆ ತಾಲೂಕುವಾರು ಮಳೆ ರಜೆ ಘೋಷಿಸುವ ಕುರಿತು ಜಿಲ್ಲಾಡಳಿತ ಗಂಭೀರ ಚಿಂತನೆ ನಡೆಸಿದೆ. ಏಕೆ … Continue reading Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?
Copy and paste this URL into your WordPress site to embed
Copy and paste this code into your site to embed