Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?
ಕರ್ನಾಟಕಪ್ರಮುಖ

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು 7 ತಿಂಗಳ ಹಸುಗುಸಿನ ಮುಂದೆಯೇ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾನಿಕ ಗೌಡ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ತಿಳಿದುಬಂದಿದೆ. ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಈ ಒಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ತವರು ಮನೆಯ ಕೋಣೆಯೊಂದರಲ್ಲಿ ಸಾನಿಕ ನೇಣು ಬಿಗಿದುಕೊಂಡು ಶರಣಾಗಿದ್ದಾಳೆ. ಪತಿ ಶರಣ ಗೌಡನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರಪ್ಪನ ಅಗ್ರಹಾರದ ರಾಯಸಂದ್ರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕಳೆದ ಒಂದೂವರೆ ವರ್ಷದ ಹಿಂದೆ ಶರಣಗೌಡನ ಜತೆಗೆ ಸಾನಿಕ ಮದುವೆ ಆಗಿರುತ್ತದೆ ಆದರೆ ಕಳೆದ ಕೆಲವು ತಿಂಗಳ ಹಿಂದೆ ಸಾನಿಕಾಗೆ ಪತಿಯ ಅಕ್ರಮ ಸಂಬಂಧ ಗಮನಕ್ಕೆ ಬರುತ್ತದೆ. ಇದರಿಂದ ಮನನೊಂದು ಸಾನಿಕ ಕಳೆದ ರಾತ್ರಿ 3 ಗಂಟೆಗೆ ಪತಿಗೆ ವಿಡಿಯೋ ಕಾಲ್ ಮಾಡಿ ತನ್ನ 7 ತಿಂಗಳ ಹಸು-ಗುಸಿನ ಮುಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

TAGGED:#motherloseslife #husband #illisitaffair #7montholdbaby #news #bangalore #newsics #kannadanews
Share This Article
Facebook Twitter Copy Link Print
Previous Article Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?
Next Article CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

Popular Posts

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

CWG 2026 ಜಿಮ್ನಾಸ್ಟಿಕ್​ ವೇಳೆ ನೆಲಕ್ಕೆ ಬಿದ್ದ ಅಥ್ಲೀಟ್! ಬೆಚ್ಚಿಬೀಳಿಸುವ ವಿಡಿಯೋ​ ನೋಡಿ

1 Min Read

Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

1 Min Read

Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

2 Min Read

You Might Also Like

ಕರ್ನಾಟಕಪ್ರಮುಖ

Objection to Rain Holiday ಮಳೆ ರಜೆ ಹೆಚ್ಚಿದ್ದಕ್ಕೆ ಆಕ್ಷೇಪ: ದಕ್ಷಿಣ ಕನ್ನಡದಲ್ಲಿನ್ನು ತಾಲೂಕುವಾರು ರಜೆ ಘೋಷಣೆಗೆ ನಿರ್ಧಾರ, ಇದೇ ನೀತಿ ರಾಜ್ಯಾದ್ಯಂತ ಜಾರಿಯಾಗುತ್ತಾ?

2 Min Read
ದೇಶಪ್ರಮುಖವೈರಲ್

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read
ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read
ದೇಶಪ್ರಮುಖವೈರಲ್

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?