Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?

newsics.com | ನ್ಯೂಸಿಕ್ಸ್ ಬೆಂಗಳೂರು: ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು 7 ತಿಂಗಳ ಹಸುಗುಸಿನ ಮುಂದೆಯೇ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದು ಸಾನಿಕ ಗೌಡ (24) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ತಿಳಿದುಬಂದಿದೆ. ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಈ ಒಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತವರು ಮನೆಯ ಕೋಣೆಯೊಂದರಲ್ಲಿ ಸಾನಿಕ ನೇಣು ಬಿಗಿದುಕೊಂಡು ಶರಣಾಗಿದ್ದಾಳೆ. ಪತಿ ಶರಣ ಗೌಡನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪರಪ್ಪನ ಅಗ್ರಹಾರದ ರಾಯಸಂದ್ರ ಮನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ. … Continue reading Mother loses life ಪತಿಯ ಅಕ್ರಮ ಸಂಬಂಧ ತಂದ ನೋವು: 7 ತಿಂಗಳ ಹಸುಗೂಸಿನೆದುರೇ ಜೀವ ಕಳೆದುಕೊಂಡ ತಾಯಿ! ಸಾಯುವಾಗ ಗಂಡನಿಗೆ ವಿಡಿಯೋ ಕಾಲ್‌ನಲ್ಲಿ ಹೇಳಿದ್ದೇನು?