Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ
ಕರ್ನಾಟಕದೇಶಪ್ರಮುಖ

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

Share
1 Min Read
SHARE

newsics.com| ನ್ಯೂಸಿಕ್ಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪನ್ನು ಶಾಶ್ವತಗೊಳಿಸಲು ನಿರ್ಮಿಸಲಾಗಿರುವ ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ವನ್ನು ಪ್ರಧಾನಿಯವರು ಲೋಕಾರ್ಪಣೆಗೊಳಿಸಲಿದ್ದಾರೆ.

ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ಈ ಮಹತ್ವದ ಕಾರ್ಯಕ್ರಮಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ಸಾಗುತ್ತಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಆಗಸ್ಟ್ 1ರ ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ 2.55ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದು ತಲುಪಲಿದ್ದಾರೆ. ಅಲ್ಲಿಂದ ವಿಶೇಷ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3.15ಕ್ಕೆ ನಗರದ ಓವಲ್ ಮೈದಾನಕ್ಕೆ ತಲುಪಿ, ಬಳಿಕ ಮಧ್ಯಾಹ್ನ 3.25ಕ್ಕೆ ರಸ್ತೆ ಮಾರ್ಗವಾಗಿ ನೇರವಾಗಿ ವಿವೇಕ ಸ್ಮಾರಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಪ್ರಧಾನಿಗಳ ಮಿನಿಟ್-ಟು-ಮಿನಿಟ್ ಪ್ರವಾಸದ ವೇಳಾಪಟ್ಟಿ ಈಗಾಗಲೇ ಅಧಿಕೃತವಾಗಿ ಸಿದ್ಧವಾಗಿದೆ.

ನಂತರ ಮಧ್ಯಾಹ್ನ 3.30 ರಿಂದ ಸಂಜೆ 5.15 ರವರೆಗೆ ರಾಮಕೃಷ್ಣ ಆಶ್ರಮದಲ್ಲಿ ಆಯೋಜಿಸಲಾಗಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಪ್ರಧಾನಿಯವರು ಭಾಗವಹಿಸಲಿದ್ದಾರೆ. ಇದೇ ಶುಭ ಸಂದರ್ಭದಲ್ಲಿ ಅವರು ‘ವಿವೇಕ ಸ್ಮಾರಕ’ವನ್ನು ಅಧಿಕೃತವಾಗಿ ಉದ್ಘಾಟಿಸಿ ನಾಡಿಗೆ ಸಮರ್ಪಿಸಲಿದ್ದಾರೆ. ಕಾರ್ಯಕ್ರಮದ ಮುಕ್ತಾಯದ ನಂತರ, ಸಂಜೆ 5.20ಕ್ಕೆ ರಾಮಕೃಷ್ಣ ಆಶ್ರಮದ ಶಾಲೆಗೆ ಹ್ರಸ್ವ ಭೇಟಿ ನೀಡಲಿದ್ದಾರೆ.

ತಮ್ಮ ಪ್ರವಾಸದ ಅಂತಿಮ ಹಂತವಾಗಿ ಸಂಜೆ 5.30ಕ್ಕೆ ಮತ್ತೆ ಓವಲ್ ಮೈದಾನಕ್ಕೆ ಆಗಮಿಸಿ, ಅಲ್ಲಿಂದ ರಸ್ತೆ ಮೂಲಕ ಮೈಸೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಂತಿಮವಾಗಿ ಸಂಜೆ 5.55ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ವಾಪಸ್ ಆಗಲಿದ್ದಾರೆ.

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

TAGGED:#modi #primeminister #india #mysore #visit #swamivivekananda #august1st #news #newsics #kannadanews
Share This Article
Facebook Twitter Copy Link Print
Previous Article Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್
Next Article Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

Popular Posts

Slap the bank manager ಮಾಜಿ ಸಿಎಂ ಕರುಣಾನಿಧಿ‌ ಮೊಮ್ಮಗಳು ಬ್ಯಾಂಕ್‌ ಮ್ಯಾನೇಜರ್‌ ಕೆನ್ನೆಗೆ ಹೊಡೆದಿದ್ದೇಕೆ? ಮುಂದೇನಾಯ್ತು? ವಿಡಿಯೋ ನೋಡಿ

2 Min Read

PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ‌ ಪ್ರಧಾನಿ ಮೋದಿ

1 Min Read

Dipke Viral post ಇದಿನ್ನೂ ಆರಂಭವಷ್ಟೇ, ಸಾಗಬೇಕಾದ ಹಾದಿ ಬಹುದೂರವಿದೆ: ಅಭಿಜಿತ್ ದೀಪ್ಕೆ ವಿಡಿಯೊ ಪೋಸ್ಟ್ ವೈರಲ್

1 Min Read

BUCK MOON ಅಪರೂಪದ ಖಗೋಳ ವಿಸ್ಮಯ: ಜುಲೈ 29ಕ್ಕೆ ಆಕರ್ಷಕ ‘ಬಕ್ ಮೂನ್’ ಪ್ರತ್ಯಕ್ಷ!

2 Min Read

You Might Also Like

ಕರ್ನಾಟಕದೇಶಪ್ರಮುಖ

Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

1 Min Read
ಕರ್ನಾಟಕಪ್ರಮುಖ

Karnataka Weather ಮುಂದಿನ 7 ದಿನ ರಾಜ್ಯದ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿಸಹಿತ ಭಾರೀ ಮಳೆ, ಎಲ್ಲೆಲ್ಲಿ ಅಲರ್ಟ್ ಘೋಷಣೆ?

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Lunar Eclipse- Raksha Bandhan ಈ ಬಾರಿ ರಕ್ಷಾಬಂಧನದಂದೇ ಚಂದ್ರಗ್ರಹಣ: ಹಬ್ಬದ ಆಚರಣೆಗೆ ಅಡ್ಡಿಯಾಗುತ್ತಾ?

2 Min Read
ಕರ್ನಾಟಕದೇಶಪ್ರಮುಖ

Retirement from electoral politics ಚುನಾವಣಾ ರಾಜಕೀಯದಿಂದ ದೂರ ಇರುವೆ: ಮಾಜಿ ಸಿಎಂ ಸಿದ್ದರಾಮಯ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?