PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ
newsics.com| ನ್ಯೂಸಿಕ್ಸ್ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಸ್ಟ್ 1ರಂದು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ. ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದ ಐತಿಹಾಸಿಕ ನೆನಪನ್ನು ಶಾಶ್ವತಗೊಳಿಸಲು ನಿರ್ಮಿಸಲಾಗಿರುವ ಬಹುನಿರೀಕ್ಷಿತ ‘ವಿವೇಕ ಸ್ಮಾರಕ’ವನ್ನು ಪ್ರಧಾನಿಯವರು ಲೋಕಾರ್ಪಣೆಗೊಳಿಸಲಿದ್ದಾರೆ. ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆಯಲಿರುವ ಈ ಮಹತ್ವದ ಕಾರ್ಯಕ್ರಮಕ್ಕಾಗಿ ಈಗಾಗಲೇ ಭರದ ಸಿದ್ಧತೆಗಳು ಸಾಗುತ್ತಿದ್ದು, ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಆಗಸ್ಟ್ 1ರ ಮಧ್ಯಾಹ್ನ ನವದೆಹಲಿಯಿಂದ ವಿಶೇಷ ವಿಮಾನದ ಮೂಲಕ ಹೊರಡಲಿರುವ ಪ್ರಧಾನಿ ಮೋದಿ, ಮಧ್ಯಾಹ್ನ … Continue reading PM Modi to visit Mysore ಆಗಸ್ಟ್ 1ರಂದು ಮೈಸೂರಿಗೆ ಬರಲಿದ್ದಾರೆ ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed