Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು
ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com | ನ್ಯೂಸಿಕ್ಸ್

ಹೈದರಾಬಾದ್: ತೆಲುಗಿನ ಜನಪ್ರಿಯ ಸ್ಟಾರ್ ನಟ ರಾಮ್ ಚರಣ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಸುದ್ದಿ ಸಿನಿವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ.

ಕಳೆದ ಕೆಲವು ದಿನಗಳಿಂದ ತೀವ್ರವಾದ ತೋಳು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ನಟ ರಾಮ್ ಚರಣ್ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಕಡ್ಡಾಯ ಸಲಹೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ. ‘ಪೆದ್ದಿ’ ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗವಹಿಸುವಾಗ ಉಂಟಾದ ಗಾಯವೇ ಈ ನೋವಿಗೆ ಕಾರಣ ಎನ್ನಲಾಗಿದೆ. ಈ ಹಿಂದೆ ಇದೇ ಚಿತ್ರದ ಪ್ರಚಾರದ ಸಂದರ್ಭದಲ್ಲೂ ರಾಮ್ ಚರಣ್ ತಮ್ಮ ಕೈಗೆ ಪ್ಲಾಸ್ಟರ್ ಹಾಕಿಕೊಂಡೇ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.

ಇತ್ತೀಚೆಗಷ್ಟೇ ಪವನ್ ಕಲ್ಯಾಣ್ ಮುಂಬೈನ ಧೀರೂಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ. ಇದರ ಬೆನ್ನಲ್ಲೇ ಮೆಗಾ ಕುಟುಂಬದ ಮತ್ತೊಬ್ಬ ಪ್ರಮುಖ ನಟರಾದ ರಾಮ್ ಚರಣ್ ಕೂಡ ಆಪರೇಷನ್‌ಗೆ ಒಳಗಾಗುತ್ತಿರುವುದು ಅವರ ಕೋಟ್ಯಂತರ ಅಭಿಮಾನಿಗಳಲ್ಲಿ ಆತಂಕ ಉಂಟುಮಾಡಿದೆ.

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

 

TAGGED:#Ram charan #Hospitalize #Tollywood #news #newsics
Share This Article
Facebook Twitter Copy Link Print
Previous Article PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ
Next Article Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

Popular Posts

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read

You Might Also Like

ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read
ಪ್ರಮುಖದೇಶ

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read
ಪ್ರಮುಖಕರ್ನಾಟಕ

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?