Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು
newsics.com | ನ್ಯೂಸಿಕ್ಸ್ ಹೈದರಾಬಾದ್: ತೆಲುಗಿನ ಜನಪ್ರಿಯ ಸ್ಟಾರ್ ನಟ ರಾಮ್ ಚರಣ್ ಶೀಘ್ರದಲ್ಲೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎನ್ನುವ ಸುದ್ದಿ ಸಿನಿವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳಲ್ಲಿ ಕಳವಳ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ತೀವ್ರವಾದ ತೋಳು ಹಾಗೂ ಭುಜದ ನೋವಿನಿಂದ ಬಳಲುತ್ತಿರುವ ನಟ ರಾಮ್ ಚರಣ್ ಅವರಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ಕಡ್ಡಾಯ ಸಲಹೆ ನೀಡಿದ್ದಾರೆ ಎಂದು ವಿಶ್ವಸನೀಯ ಮೂಲಗಳಿಂದ ತಿಳಿದುಬಂದಿದೆ. ‘ಪೆದ್ದಿ’ ಸಿನಿಮಾದ ಸಾಹಸ ದೃಶ್ಯಗಳ ಚಿತ್ರೀಕರಣದಲ್ಲಿ ಭಾಗವಹಿಸುವಾಗ ಉಂಟಾದ ಗಾಯವೇ ಈ ನೋವಿಗೆ … Continue reading Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed