Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್
ಪ್ರಮುಖದೇಶಮನರಂಜನೆ

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಆಗಸ್ಟ್‌ನಲ್ಲಿ ತೆರೆಕಾಣಲು ಸಜ್ಜಾಗಿದ್ದು, ಈಗಾಗಲೇ ಚಿತ್ರದ ಪ್ರಚಾರ ಕಾರ್ಯಗಳು ಜೋರಾಗಿ ನಡೆಯುತ್ತಿವೆ. ಈ ನಡುವೆ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ಸಿನಿವಲಯದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅಭಿಮಾನಿಗಳನ್ನು ಮಂತ್ರಮುಗ್ಧರನ್ನಾಗಿಸಿದೆ.

 

ನಿರ್ದೇಶಕಿ ಗೀತು ಮೋಹನದಾಸ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಈಗಾಗಲೇ ಬಿಡುಗಡೆಯಾಗಿರುವ ಎರಡು ಹಾಡುಗಳು, ಟೀಸರ್ ಹಾಗೂ ಪಾತ್ರಗಳ ಪರಿಚಯದ ಪೋಸ್ಟರ್‌ಗಳು ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಕೆರಳಿಸಿದ್ದವು. ಇದೀಗ ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್‌ನಲ್ಲಿ ರಕ್ತಸಿಕ್ತ ಬೆರಳುಗಳ ಮಧ್ಯೆ ಸಿಗರೇಟ್ ಹಿಡಿದುಕೊಂಡು ಕಾಣಿಸಿಕೊಂಡಿರುವ ಯಶ್ ಅವರ ಲುಕ್ ಅತ್ಯಂತ ಮಾಸ್‌ ಆಗಿದ್ದು, ಇದು ಚಿತ್ರದ ಪ್ರಮುಖ ಪಾತ್ರವಾದ ‘ರಾಯ’ನ ಲುಕ್ ಇರಬಹುದು ಎಂದು ಅಭಿಮಾನಿಗಳು ಅಂದಾಜಿಸಿದ್ದಾರೆ.

ಆಗಸ್ಟ್ ಕೊನೆಯ ವಾರದಲ್ಲಿ ವಿಶ್ವದಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿರುವ ಈ ಸಿನಿಮಾದ ಕುರಿತು ಪ್ರೇಕ್ಷಕರಲ್ಲಿ ನಿರೀಕ್ಷೆ ಮುಗಿಲುಮುಟ್ಟಿದೆ. ತೆರೆಕಾಣುವುದಕ್ಕೂ ಮುನ್ನ ಚಿತ್ರದ ಮತ್ತೆರಡು ಹೊಸ ಹಾಡುಗಳನ್ನು ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಇದರೊಂದಿಗೆ ಆಗಸ್ಟ್ 14ರಂದು ಬೆಂಗಳೂರಿನಲ್ಲಿ ಅತಿ ದೊಡ್ಡ ಮೆಗಾ ಇವೆಂಟ್ ಅನ್ನು ಆಯೋಜಿಸಲು ಸಿದ್ಧತೆಗಳು ಭರದಿಂದ ಸಾಗುತ್ತಿವೆ.

 

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

TAGGED:#Toxic Poster #Rocking star yash #Geetu Mohandas #news #newsics
Share This Article
Facebook Twitter Copy Link Print
Previous Article Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು
Next Article Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

Popular Posts

Astrology ಜುಲೈ 27ರಿಂದ ಈ 5 ರಾಶಿಯವರಿಗೆ ಎಚ್ಚರಿಕೆ ವಹಿಸುವ ಸಮಯ, ಜ್ಯೋತಿಷ್ಯ ಫಲಗಳು ಇಲ್ಲಿವೆ

2 Min Read

Kitchen Hacks ಕತ್ತರಿಸಿದ ಹಣ್ಣುಗಳು ಬೇಗ ಕಪ್ಪಾಗುತ್ತವೆಯೇ? ಬಣ್ಣ ಬದಲಾಗದಂತೆ ತಡೆಯಲು ಇಲ್ಲಿದೆ ಸರಳ ಹಾಗೂ ಪರಿಣಾಮಕಾರಿ ಸಲಹೆಗಳು

3 Min Read

Toxic New Poster ಟಾಕ್ಸಿಕ್ ಹೊಸ ಪೋಸ್ಟರ್ ರಿಲೀಸ್; ಸಿಗರೇಟ್ ಹಿಡಿದು ರಕ್ತಸಿಕ್ತ ಲುಕ್‌ನಲ್ಲಿ ರಾಕಿಂಗ್ ಸ್ಟಾರ್ ಯಶ್

1 Min Read

Commonwealth Games ಸತತ ಮೂರನೇ ಬಾರಿಗೆ ಕಾಮನ್‌ವೆಲ್ತ್ ಚಿನ್ನ ಗೆದ್ದು ಇತಿಹಾಸ ಸೃಷ್ಟಿಸಿದ ಮೀರಾಬಾಯಿ ಚಾನು

0 Min Read

You Might Also Like

ದೇಶಪ್ರಮುಖಮನರಂಜನೆ

Tollywood ಪೆದ್ದಿ ಶೂಟಿಂಗ್ ವೇಳೆ ಆಘಾತ; ಭುಜದ ನೋವಿನಿಂದ ಬಳಲುತ್ತಿರುವ ರಾಮ್ ಚರಣ್ ಶೀಘ್ರದಲ್ಲೇ ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಮಹತ್ವದ ಹೆಜ್ಜೆ; ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಸಮಿತಿ ರಚನೆ ವಿಡಿಯೋ ನೋಡಿ

2 Min Read
ಪ್ರಮುಖದೇಶ

Dharmendra Pradhan ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಂಚಲನ; ಸಚಿವ ಸ್ಥಾನ ಹೋದರೆ ಪಿಂಚಣಿ ಮತ್ತು ಸೌಲಭ್ಯಗಳು ಸಿಗುತ್ತಾ? ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Typhoon Noul ನೌಲ್ ಚಂಡಮಾರುತದ ಅಬ್ಬರ; 10 ಸಾವು, 8 ಲಕ್ಷ ಜನ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?