Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ
ಪ್ರಮುಖವೈರಲ್

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

Share
2 Min Read
SHARE

newsics.com | ನ್ಯೂಸಿಕ್ಸ್

ರಸ್ತೆಯಲ್ಲಿ ಸಂಚರಿಸುವ ವಾಹನಗಳಲ್ಲಿ ಹಾವು ಕಾಣಿಸಿಕೊಂಡರೆ ಕೂಡಲೇ ವಾಹನವನ್ನು ನಿಲ್ಲಿಸಿ ಪ್ರಯಾಣಿಕರನ್ನು ಕೆಳಗಿಳಿಸಿ ಹಾವನ್ನು ಸುಲಭವಾಗಿ ಹೊರಹಾಕಬಹುದು. ಆದರೆ ನೂರಾರು ಅಡಿ ಎತ್ತರದ ಆಕಾಶದಲ್ಲಿ ವಿಮಾನ ವೇಗವಾಗಿ ಹಾರುತ್ತಿರುವಾಗಲೇ ಅದರೊಳಗೆ ಹಾವೊಂದು ಕಾಣಿಸಿಕೊಂಡರೆ ಪ್ರಯಾಣಿಕರ ಮತ್ತು ಸಿಬ್ಬಂದಿಯ ಸ್ಥಿತಿ ಹೇಗಾಗಬೇಡ? ಸದ್ಯ ಅಂತಹದ್ದೇ ಒಂದು ಬೆಚ್ಚಿಬೀಳಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದು, ಜನರನ್ನು ದಂಗಾಗಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಆ ವಿಡಿಯೋದಲ್ಲಿ ಹಾವೊಂದು ವಿಮಾನದ ಒಳಭಾಗದಲ್ಲಿ ಇತ್ತಕಡೆ ಓಡಾಡುತ್ತಿರುವುದು ಸ್ಪಷ್ಟವಾಗಿ ಸೆರೆಯಾಗಿದೆ. ಇದನ್ನು ಕಣ್ಣಾರೆ ಕಂಡ ವಿಮಾನದೊಳಗಿನ ಪ್ರಯಾಣಿಕರು ತೀವ್ರ ಆತಂಕಗೊಂಡು ಭಯದಿಂದ ದಿಗ್ಭ್ರಮೆಗೊಳಗಾಗಿರುವುದು ಕಂಡುಬಂದಿದೆ. ಆದರೆ, ಈ ಘಟನೆ ಯಾವ ದೇಶದಲ್ಲಿ, ಯಾವ ವಿಮಾನಯಾನ ಸಂಸ್ಥೆಗೆ ಸಂಬಂಧಿಸಿದ್ದು ಹಾಗೂ ಯಾವಾಗ ನಡೆಯಿತು ಎಂಬುದರ ಕುರಿತು ಇದುವರೆಗೆ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ಅಷ್ಟೇ ಅಲ್ಲದೆ, ಹಾವೊಂದು ಕಟ್ಟುನಿಟ್ಟಿನ ಭದ್ರತೆ ಇರುವ ವಿಮಾನದೊಳಗೆ ಹೇಗೆ ಪ್ರವೇಶ ಪಡೆಯಿತು ಎಂಬುದು ಇನ್ನೂ ನಿಗೂಢವಾಗಿಯೇ ಉಳಿದಿದೆ.

🚨 उड़ान के दौरान विमान में सांप दिखने से हड़कंप, वीडियो वायरल

➡️ सोशल मीडिया पर उड़ान के दौरान विमान के अंदर सांप दिखाई देने का वीडियो तेजी से वायरल हो रहा है।

➡️ सांप को देखकर यात्रियों और क्रू मेंबरों के बीच अफरा-तफरी का माहौल बन गया।

➡️ वायरल वीडियो को लेकर लोग विमान की… pic.twitter.com/4EtchSOTzq

— NCR पत्रिका (@ncrpatrika) July 25, 2026

ಈ ವೈರಲ್ ದೃಶ್ಯಗಳು ಹೊರಬರುತ್ತಿದ್ದಂತೆ ವಿಮಾನಯಾನ ಸಂಸ್ಥೆಗಳ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತಾ ತಪಾಸಣೆಯ ಲೋಪಗಳ ಬಗ್ಗೆ ನೆಟಿಗರು ತೀವ್ರ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ವಿಮಾನ ಟೇಕ್-ಆಫ್ ಆಗುವ ಮುನ್ನ ಅಧಿಕಾರಿಗಳು ಸಂಪೂರ್ಣ ತಪಾಸಣೆ ನಡೆಸಬೇಕು ಎಂದು ಹಲವರು ಒತ್ತಾಯಿಸಿದ್ದಾರೆ. ಮತ್ತೊಂದೆಡೆ, ಈ ವಿಡಿಯೋದ ಅಸಲಿಯತ್ತು ಏನೆಂಬುದು ಖಚಿತಪಡಿಸಿಕೊಳ್ಳುವವರೆಗೂ ಯಾವುದೇ ತೀರ್ಮಾನಕ್ಕೆ ಬರಬಾರದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

 

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

TAGGED:#Viral #flight #Snake #news #newsics
Share This Article
Facebook Twitter Copy Link Print
Previous Article Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ
Next Article Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

Popular Posts

Special Intensive Revision ಮತದಾರರ ಪಟ್ಟಿ ಪರಿಷ್ಕರಣೆ ಎಡವಟ್ಟು; ಬೆಂಗಳೂರಿಗರಿಗೆ ಬಿಗ್ ಶಾಕ್

2 Min Read

Fire Mishap ಭೀಕರ ಅಗ್ನಿ ಅವಘಡ; ಪಾರ್ಕಿಂಗ್‌ನಲ್ಲಿದ್ದ ನಾಲ್ಕು ಖಾಸಗಿ ಬಸ್‌ಗಳು ಸಂಪೂರ್ಣ ಭಸ್ಮ

1 Min Read

Viral News ಆಕಾಶದಲ್ಲಿ ಹಾರುತ್ತಿದ್ದ ವಿಮಾನದೊಳಗೆ ಹೆಡೆ ಎತ್ತಿದ ಹಾವು; ಬೆಚ್ಚಿಬಿದ್ದ ಪ್ರಯಾಣಿಕರು ವಿಡಿಯೋ ನೋಡಿ

2 Min Read

Odesa Port Attack in Ukraine ಉಕ್ರೇನ್ ಒಡೆಸಾ ಬಂದರಿನಲ್ಲಿ ಕರಾಳ ದಾಳಿ: ವಾಣಿಜ್ಯ ಹಡಗಿನಲ್ಲಿದ್ದ ಇಬ್ಬರು ಭಾರತೀಯ ಪ್ರಜೆಗಳು ನಾಪತ್ತೆ

1 Min Read

You Might Also Like

ಪ್ರಮುಖಆರೋಗ್ಯ

Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು

2 Min Read
ಪ್ರಮುಖದೇಶ

Sports ರೋಯಿಂಗ್ ಕ್ರೀಡೆಗೆ ಭಾರೀ ಆಘಾತ; ಡೋಪಿಂಗ್ ಪರೀಕ್ಷೆಯಲ್ಲಿ ಸಿಲುಕಿದ ರೋವರ್ ಲಕ್ಷಯ್, ವಿಶ್ವಕಪ್ ಚಿನ್ನದ ಮೊದಲ ಪದಕ ಅನುಮಾನ

2 Min Read
ಪ್ರಮುಖದೇಶ

Kargil Vijay Diwas ಕಾರ್ಗಿಲ್ ಯುದ್ಧ ನಡೆದಿದ್ದು ಯಾಕೆ? ಶತ್ರುಗಳನ್ನು ಸದೆಬಡಿದು ಭಾರತ ಗೆದ್ದ ರೋಚಕ ಕಥೆ ಇಲ್ಲಿದೆ

3 Min Read
ಕರ್ನಾಟಕದೇಶಪ್ರಮುಖ

High court order ಮುಸ್ಲಿಂ ವ್ಯಕ್ತಿಯ ಮೊದಲ ಮದುವೆ ರದ್ದಾಗದಿದ್ರೆ 2ನೇ ವಿವಾಹ ಮಾನ್ಯವಲ್ಲ: ಕರ್ನಾಟಕ ಹೈಕೋರ್ಟ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?