Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು
newsics.com | ನ್ಯೂಸಿಕ್ಸ್Contentsಮಕ್ಕಳಲ್ಲಿ ಹೃದಯಾಘಾತಕ್ಕೆ ಅಸಲಿ ಕಾರಣವೇನು?ಶಾಲೆಗಳು ಮತ್ತು ಪೋಷಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಇತ್ತೀಚಿನ ದಿನಗಳಲ್ಲಿ ಶಾಲಾ ಆವರಣದಲ್ಲಿಯೇ ಇಬ್ಬರು ವಿದ್ಯಾರ್ಥಿಗಳು ಹೃದಯಾಘಾತದಿಂದ ಅನಿರೀಕ್ಷಿತವಾಗಿ ಕುಸಿದುಬಿದ್ದ ಘಟನೆಗಳು ಪೋಷಕರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿವೆ. ಈ ಗಂಭೀರ ಪರಿಸ್ಥಿತಿಯ ಕುರಿತು ಬೆಂಗಳೂರಿನ ಹೆಸರಾಂತ ಜಯದೇವ, ನಾರಾಯಣ ಹೆಲ್ತ್ ಹಾಗೂ ಸ್ಪರ್ಶ್ ಆಸ್ಪತ್ರೆಯ ಪ್ರಮುಖ ಹೃದ್ರೋಗ ತಜ್ಞರು ಸ್ಪಷ್ಟನೆ ನೀಡಿದ್ದು, “ಮಕ್ಕಳಲ್ಲಿ ಇಂತಹ ದುರ್ಘಟನೆಗಳು ಸಂಭವಿಸುವುದು ಅತ್ಯಂತ ವಿರಳ ಹಾಗೂ ಲಕ್ಷದಲ್ಲಿ ಒಂದೆರಡು ಪ್ರಕರಣಗಳು ಮಾತ್ರ. ಹೀಗಾಗಿ ಪೋಷಕರು … Continue reading Cardiac Arrest ವಿದ್ಯಾರ್ಥಿಗಳಿಗೆ ಹೃದಯಾಘಾತ ಆತಂಕ; ಪೋಷಕರು ಭಯಪಡಬೇಡಿ ಎಂದ ಪ್ರಮುಖ ಹೃದ್ರೋಗ ತಜ್ಞರು
Copy and paste this URL into your WordPress site to embed
Copy and paste this code into your site to embed