Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?

newsics.com | ನ್ಯೂಸಿಕ್ಸ್ ನವದೆಹಲಿ: 2026 ರ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಎನ್‌ಟಿಎ ಆಡಳಿತ ವೈಫಲ್ಯದ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸೂಚನೆಯಂತೆ ಕೇಂದ್ರದ ಹಿರಿಯ ಬಿಜೆಪಿ ನಾಯಕ ಪ್ರಹ್ಲಾದ್ ಜೋಶಿ ಅವರು ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆಗಾರಿಕೆಯನ್ನು ವಹಿಸಿಕೊಂಡಿದ್ದಾರೆ. ಪ್ರಸ್ತುತ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾಗಿ ಕಾರ್ಯನಿರ್ವಹಿಸುತ್ತಿರುವ ಜೋಶಿ ಅವರು, ತಮ್ಮ … Continue reading Trending News ಕೇಂದ್ರದ ಹೊಸ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಓದಿದ್ದೇನು? ಅವರ ಹಿನ್ನೆಲೆ ಏನು?