Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?

newsics.com | ನ್ಯೂಸಿಕ್ಸ್ ನವದೆಹಲಿ: ಶಿಕ್ಷಣ ಸಚಿವ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ಜವಾಬ್ದಾರಿಯನ್ನು ಪ್ರಲ್ಹಾದ್ ಜೋಶಿ ಅವರಿಗೆ ನೀಡಲಾಗಿದೆ. ಕೇಂದ್ರ ಅಹಾರ ಮತ್ತು ನಾಗರೀಕ, ನವೀಕರಿಸಬಹುದಾದ ಇಂಧನ ಸಚಿವರಾಗಿರುವ ಪ್ರಲ್ಹಾದ್ ಜೋಶಿಗೆ ಹೆಚ್ಚುವರಿಯಾಗಿ ಶಿಕ್ಷಣ ಇಲಾಖೆ ಜವಾಬ್ದಾರಿ ನೀಡಲಾಗಿದೆ. ಇಡೀ ದೇಶವೇ ಶಿಕ್ಷಣ ಇಲಾಖೆ ಮೇಲೆ ಕಣ್ಣಿಟ್ಟಿರುವಾಗ ಈ ಜವಾಬ್ದಾರಿಯನ್ನು ಮೋದಿ ನೇರವಾಗಿ ಪ್ರಲ್ಹಾದ್ ಜೋಶಿಗೆ ನೀಡಿದ ಹಿಂದಿನ ಅಸಲಿ ಕಾರಣವೇನು? ಪರೀಕ್ಷಾ ಅಕ್ರಮಗಳಿಗೆ ತಡೆ ನೀಟ್ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ … Continue reading Modi strategy ವಿವಾದಕ್ಕೊಳಗಾಗಿರುವ ಶಿಕ್ಷಣ ಇಲಾಖೆ ಹೊಣೆಯನ್ನು ಪ್ರಲ್ಹಾದ ಜೋಶಿಗೇ ನೀಡಿದ್ದೇಕೆ ಮೋದಿ? ತಂತ್ರಗಾರಿಕೆ ಏನು?