Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ
ಬೆಂಗಳೂರು: ಜನಪ್ರಿಯ ಆನ್‌ಲೈನ್ ಫುಡ್ ಡೆಲಿವರಿ ವೇದಿಕೆಯಾದ ‘ಸ್ವಿಗ್ಗಿ’ (Swiggy) ಇ ಕಾಮರ್ಸ್ ಆಯಪ್ ವಿರೋಧಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘವು ತೀವ್ರ ಆಕ್ರೋಶ ಹೊರಹಾಕಿದೆ. ಹೋಟೆಲ್ ಉದ್ಯಮಿಗಳ ಬೆವರು ಹರಿದು ಗಳಿಸಿದ ಹಣವನ್ನು ಸ್ವಿಗ್ಗಿ ಲೂಟಿ ಮಾಡುತ್ತಿದೆ ಎಂದು ಆರೋಪಿಸಿರುವ ಸಂಘಟನೆ, ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಈ ಅನ್ಯಾಯವನ್ನು ತಡೆಯಬೇಕೆಂದು ಒತ್ತಾಯಿಸಿದೆ. ಒಂದು ವೇಳೆ ಪರಿಸ್ಥಿತಿ ಸುಧಾರಿಸದಿದ್ದರೆ, ರಾಜಧಾನಿಯಲ್ಲಿ ಸ್ವಿಗ್ಗಿ ಸೇವೆಗಳನ್ನು ಸಂಪೂರ್ಣವಾಗಿ ಸ್ತಬ್ಧಗೊಳಿಸುವುದಾಗಿ ಎಚ್ಚರಿಕೆ ನೀಡಿದೆ. ಸ್ವಿಗ್ಗಿ ಆಪ್‌ನ ಆಡಳಿತ ವೈಖರಿಯಿಂದಾಗಿ ನಗರದ … Continue reading Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed