Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

Share
1 Min Read
SHARE

newsics.com | ನ್ಯೂಸಿಕ್ಸ್

ಬೆಂಗಳೂರು: ರಾಜಧಾನಿಯ ಯೆಲ್ಲೋ ಲೈನ್ ಮೆಟ್ರೋ (Yellow Line Metro) ಮಾರ್ಗದಲ್ಲಿ ಪತ್ರಕರ್ತರೊಬ್ಬರು ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹುಸ್ಕೂರ್ ರೋಡ್ ಮೆಟ್ರೋ ನಿಲ್ದಾಣದ (Huskur Road Metro Station) ಬಳಿ ನಡೆದಿದೆ.

ಉತ್ತರ ಕರ್ನಾಟಕದ ರಾಯಚೂರು ಮೂಲದವರಾದ ರಾಜೇಶ್ ಹಿರೇಮಠ್ (35) ಮೃತ ದುರ್ದೈವಿ. ಇವರು ಈ ಹಿಂದೆ ಜನಪ್ರಿಯ ‘ನ್ಯೂಸ್ ಫಸ್ಟ್’ ಪ್ರೈಮ್ ಯೂಟ್ಯೂಬ್ ಇಂಗ್ಲಿಷ್ ಚಾನೆಲ್ ಹಾಗೂ ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಕೆಲವು ಮೂಲಗಳ ಪ್ರಕಾರ ಅವರು ಒಂದು ವರ್ಷದ ಹಿಂದಷ್ಟೇ ತಮ್ಮ ಕೆಲಸವನ್ನು ತೊರೆದಿದ್ದರು ಮತ್ತು ಇತ್ತೀಚಿನ ದಿನಗಳಲ್ಲಿ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ತಿಳಿದುಬಂದಿದೆ.

ಇಂದು ಸಂಜೆ ಸುಮಾರು 5:50ರ ಸುಮಾರಿಗೆ ಹುಸ್ಕೂರು ರೋಡ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ರಾಜೇಶ್ ಹಿರೇಮಠ್, ರೈಲು ಬರುತ್ತಿದ್ದಂತೆ ಏಕಾಏಕಿ ಹಳಿಗಳ ಮೇಲಕ್ಕೆ ಹಾರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಕೂಡಲೇ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಿ ದೊಡ್ಡ ಅನಾಹುತ ತಪ್ಪಿಸಲು ಯತ್ನಿಸಿದರು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಹೆಬ್ಬಗೋಡಿ ಪೊಲೀಸರ ಸಹಕಾರದೊಂದಿಗೆ ಹಳಿಯಿಂದ ಮೇಲಕ್ಕೆತ್ತಿ, ತುರ್ತು ಚಿಕಿತ್ಸೆಗಾಗಿ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ ಆ ವೇಳೆಗಾಗಲೇ ತೀವ್ರ ರಕ್ತಸ್ರಾವ ಹಾಗೂ ಗಂಭೀರ ಗಾಯಗಳಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಮೃತದೇಹವನ್ನು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Swiggy ಸ್ವಿಗ್ಗಿ ಕಿರುಕುಳಕ್ಕೆ ಹೈರಾಣಾದ ಹೋಟೆಲ್ ಮಾಲೀಕರು; ಬೆಂಗಳೂರಲ್ಲಿ ಸ್ವಿಗ್ಗಿ ಬಹಿಷ್ಕಾರದ ಎಚ್ಚರಿಕೆ

TAGGED:#Yellow line #Bengaluru #self harm #News #Newsics
Share This Article
Facebook Twitter Copy Link Print
Previous Article Health ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಈ ಪಾನೀಯ ಸೇವಿಸಿ
Next Article Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

Popular Posts

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read

You Might Also Like

ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read
ಪ್ರಮುಖSports

Ryan ten Doeschate ಇಂಡಿಯಾ ಸಹಾಯಕ ಕೋಚ್ ರಯಾನ್ ಟೆನ್ ಡಾಸ್ಚೇಟ್ ರಾಜೀನಾಮೆ; ಬಿಸಿಐ ಆಫರ್ ತಿರಸ್ಕರಿಸಿದ ಮಾಜಿ ಆಟಗಾರ

1 Min Read
ಪ್ರಮುಖಆರೋಗ್ಯ

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read
ಪ್ರಮುಖವಿದೇಶ

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?