Police Suspended ವಿದ್ಯಾರ್ಥಿಗಳ ಮೇಲೆ AK-47 ನಿಂದ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ ಅಮಾನತು
newsics.com | ನ್ಯೂಸಿಕ್ಸ್ ಪಾಟ್ನಾ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜುಲೈ 25 ರಂದು ಕರೆ ನೀಡಲಾಗಿದ್ದ ‘ಬಿಹಾರ ಬಂದ್’ ವೇಳೆ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿವಾನ್ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಎಕೆ-47 (AK-47) ರೈಫಲ್‌ನಿಂದ ಮೂರು ಸುತ್ತು ಗುಂಡು ಹಾರಿಸಿದ್ದ ಬಿಹಾರದ ಪೊಲೀಸ್ ಅಧಿಕಾರಿಯನ್ನು ತಕ್ಷಣವೇ ಅಮಾನತುಗೊಳಿಸಲಾಗಿದೆ. ನೀಟ್ ಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಹಾರದಾದ್ಯಂತ ಪ್ರತಿಭಟನೆಗಳು ನಡೆದಿದ್ದವು. … Continue reading Police Suspended ವಿದ್ಯಾರ್ಥಿಗಳ ಮೇಲೆ AK-47 ನಿಂದ ಗುಂಡು ಹಾರಿಸಿದ ಪೊಲೀಸ್ ಅಧಿಕಾರಿ ಅಮಾನತು
Copy and paste this URL into your WordPress site to embed
Copy and paste this code into your site to embed