Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ

newsics.com | ನ್ಯೂಸಿಕ್ಸ್ ನವದೆಹಲಿ: ಕರ್ನಾಟಕದ ಬಹುನಿರೀಕ್ಷಿತ ಹಾಗೂ ಮಹತ್ವಾಕಾಂಕ್ಷೆಯ ‘ಮೇಕೆದಾಟು ಯೋಜನೆ’ಗೆ ನೆರೆರಾಜ್ಯ ತಮಿಳುನಾಡಿನ ಸಮ್ಮತಿ ಅಥವಾ ಅನುಮತಿಯ ಯಾವುದೇ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಸ್ಪಷ್ಟಪಡಿಸಿದೆ. ರಾಜ್ಯಸಭೆಯಲ್ಲಿ ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರು ಕೇಳಿದ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ, ಕೇಂದ್ರ ಜಲಶಕ್ತಿ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಅವರು ನೀಡಿರುವ ಲಿಖಿತ ಉತ್ತರದಲ್ಲಿ ಈ ಮಹತ್ವದ ವಿಷಯ ಬಹಿರಂಗಗೊಂಡಿದೆ. ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ 2018ರ ಫೆಬ್ರವರಿಯಲ್ಲಿ ಸುಪ್ರೀಂ … Continue reading Mekedatu Project ಮೇಕೆದಾಟು ಯೋಜನೆಗೆ ತಮಿಳುನಾಡು ಅನುಮತಿ ಅಗತ್ಯವಿಲ್ಲ; ಸಂಸತ್ತಿನಲ್ಲಿ ಕೇಂದ್ರ ಸರ್ಕಾರ ಸ್ಪಷ್ಟನೆ