Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್
newsics.com | ನ್ಯೂಸಿಕ್ಸ್ ಗ್ಲ್ಯಾಸ್ಗೋ: ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ವಿಜೃಂಭಣೆಯಿಂದ ಜರುಗುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್ (Commonwealth Games 2026) ಕ್ರೀಡಾಕೂಟದಲ್ಲಿ ಭಾರತದ ಅದ್ಭುತ ಪ್ರದರ್ಶನನ್ನು ನೀಡುತ್ತಿದ್ದಾರೆ. ಮಹಿಳೆಯರ 53 ಕೆಜಿ ವಿಭಾಗದ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಉದಯೋನ್ಮುಖ ಅಥ್ಲೀಟ್ ಜ್ಞಾನೇಶ್ವರಿ ಯಾದವ್ (Gyaneshwari Yadav) ಅತ್ಯುತ್ತಮ ಆಟವಾಡಿ ಬೆಳ್ಳಿ ಪದಕವನ್ನು (Silver Medal) ತಮ್ಮದಾಗಿಸಿಕೊಂಡಿದ್ದಾರೆ. ಈ ವಿಜಯದೊಂದಿಗೆ ಪ್ರಸಕ್ತ ಕ್ರೀಡಾಕೂಟದಲ್ಲಿ ಭಾರತದ ಒಟ್ಟು ಪದಕಗಳ ಖಾತೆ 5ಕ್ಕೆ ಏರಿಕೆಯಾಗಿದೆ. ಮಹಿಳೆಯರ 53 ಕೆಜಿ ವಿಭಾಗದ ಸ್ಪರ್ಧೆಯಲ್ಲಿ … Continue reading Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್
Copy and paste this URL into your WordPress site to embed
Copy and paste this code into your site to embed