Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

newsics.com | ನ್ಯೂಸಿಕ್ಸ್ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳು, ಬರ ಪರಿಸ್ಥಿತಿ ಹಾಗೂ ಕೇಂದ್ರದ ಸಹಕಾರದ ಕುರಿತಂತೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ದೆಹಲಿಯ ಕರ್ನಾಟಕ ಭವನದಲ್ಲಿ ಇಂದು ರಾಜ್ಯದ ಸಂಸದರ ಮಹತ್ವದ ಸಭೆ ನಡೆಯಲಿದೆ. ಸಭೆಯಲ್ಲಿ ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಹಲವು ನೀರಾವರಿ ಯೋಜನೆಗಳ ಪ್ರಗತಿ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಯುವ ನಿರೀಕ್ಷೆಯಿದೆ. ದೆಹಲಿ ಪ್ರಯಾಣಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. … Continue reading Delhi Tour Update From CM ರಾಜ್ಯದ ಸಂಸದರ ಸಭೆಯಲ್ಲಿ ಏನೆಲ್ಲ ಚರ್ಚೆ? ಬಿಗ್ ಅಪ್ಡೇಟ್ ನೀಡಿದ ಸಿಎಂ ಡಿ.ಕೆ. ಶಿವಕುಮಾರ್