NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

newsics.com| ನ್ಯೂಸಿಕ್ಸ್ ನೀಟ್​​ ಪ್ರಶ್ನೆಪತ್ರಿಕೆ ಸೋರಿಕೆಗೆ ಸರ್ಕಾರ ಹೊಣೆ ಹೊತ್ತಿಕೊಳ್ಳಬೇಕೆಂದು ಹೋರಾಟ ನಡೆಸಲು ದೇಶಾದ್ಯಂತದ ಸಾವಿರಾರು ವಿದ್ಯಾರ್ಥಿಗಳು ದೆಹಲಿಯ ಜಂತರ್ ಮಂತರ್​​ಗೆ ಬಂದಿದ್ದರು. ಕೇವಲ ಹುಡುಗರು ಮಾತ್ರವಲ್ಲ, ಈ ಹೋರಾಟಕ್ಕೆ ಸಾವಿರಾರು ಸಂಖ್ಯೆಯಲ್ಲಿ ಹುಡುಗಿಯರು ನೆರೆದಿದ್ದರು. ಆದರೆ ಈ ಪ್ರತಿಭಟನೆಯಲ್ಲಿ ಸಿನಿಮಾವನ್ನೇ ಮೀರಿಸುವ ಲವ್​ಸ್ಟೋರಿ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರತಿಭಟನೆಗೆಂದು ಬಂದ ಯುವಕ-ಯುವತಿ ಪರಸ್ಪರ ಪ್ರೀತಿಯಲ್ಲಿ ಬಿದ್ದು, ಮದುವೆಯಾಗಿ ಮನೆಗೆ ಮರಳಿದ್ದಾರೆ. ಈ ಲವ್​​ ಸ್ಟೋರಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ. ನೀಟ್ ಪತ್ರಿಕೆ ಸೋರಿಕೆ … Continue reading NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ