Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?
ದೇಶಪ್ರಮುಖ

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

Share
1 Min Read
SHARE

newsics.com | ನ್ಯೂಸಿಕ್ಸ್

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಯಂತಹ ಪ್ರಮುಖ ಬೇಡಿಕೆಗಳನ್ನು ಈ ಚಳವಳಿಯು ಮುಂದಿಟ್ಟಿತಾದರೂ, ಪ್ರತಿಭಟನೆಯ ಕಲಾಪಗಳು ಮತ್ತು ನಂತರದ ಬೆಳವಣಿಗೆಗಳು ಸಮಾಜದಲ್ಲಿನ ಆಳವಾದ ಸ್ತ್ರೀದ್ವೇಷ ಹಾಗೂ ಸಾರ್ವಜನಿಕ ವೇದಿಕೆಗಳಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ.

ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದ ಯಶಸ್ವಿನಿ ರಾಜೇ ಸಿಂಗ್ ಎಂಬುವರು ಸಾಮಾಜಿಕ ಮಾಧ್ಯಮ ಥ್ರೆಡ್ ಮೂಲಕ ತಮ್ಮ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಜನದಟ್ಟಣೆಯಿಂದ ಕೂಡಿದ್ದ ಪ್ರತಿಭಟನಾ ಸ್ಥಳದಲ್ಲಿ ಕಿಡಿಗೇಡಿಯೊಬ್ಬರು ಅನುಚಿತವಾಗಿ ಸ್ಪರ್ಶಿಸಲು ಯತ್ನಿಸಿದಾಗ, ಧೈರ್ಯ ತೋರಿ ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾಗಿ ಅವರು ತಿಳಿಸಿದ್ದಾರೆ.

ಆದರೆ, ಈ ಘಟನೆಯ ನಂತರ ಅಲ್ಲಿನ ಪುರುಷ ಹೋರಾಟಗಾರರಿಂದ ಧ್ವನಿ ಸಿಗಬೇಕಿದ್ದ ಜಾಗದಲ್ಲಿ, “ನೀವು ಇಲ್ಲಿಗೆ ಯಾಕೆ ಬಂದಿದ್ದೀರಿ?” ಹಾಗೂ “ಇಂತಹ ತಪ್ಪುಗಳು ನಡೆಯುತ್ತಲೇ ಇರುತ್ತವೆ, ಬೇರೆಡೆಗೆ ಹೋಗಿ” ಎನ್ನುವ ಮೂಲಕ ದೂರುಗಳನ್ನು ಹತ್ತಿಕ್ಕುವ ಮತ್ತು ನಗಣ್ಯಗೊಳಿಸುವ ಧೋರಣೆ ತೋರಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದು ಆಂದೋಲನದ ಸಂಘಟನಾತ್ಮಕ ಮೌಲ್ಯಗಳು ಮತ್ತು ಸುರಕ್ಷತಾ ಕ್ರಮಗಳ ಕೊರತೆಯನ್ನು ಬಟಾಬಯಲು ಮಾಡಿದೆ. ಕೇವಲ ದೈಹಿಕ ದೌರ್ಜನ್ಯ ಮಾತ್ರವಲ್ಲದೆ, ಪ್ರತಿಭಟನಾ ಸ್ಥಳದಲ್ಲಿ ಬಳಸಲಾದ ಘೋಷಣೆಗಳು ಹಾಗೂ ಪೋಸ್ಟರ್‌ಗಳು ಅತ್ಯಂತ ಆಘಾತಕಾರಿಯಾಗಿದ್ದವು ಎಂಬ ವಿಚಾರಗಳೂ ವರದಿಯಾಗುತ್ತಿವೆ.

Yashaswini Singh, daughter of former BJP MLA Vikram Singh, has alleged that she was molested and groped during the CJP protest at Jantar Mantar on July 24.

She claims that when she reported the incident to volunteers, she was told, "Yeh sab toh hota rehta hai." pic.twitter.com/KbTfyjScCt

— brother (@repLieME) July 26, 2026

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

 

TAGGED:Student accused of sexual harassment during NEET protest! What did the girl say after slapping the boy?
Share This Article
Facebook Twitter Copy Link Print
Previous Article NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ
Next Article Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

Popular Posts

Soya chop ಸೋಯಾ ಚಾಪ್ ಹಿಟ್ಟಿನ ಮೇಲೆ ಅರೆಬೆತ್ತಲೆ ಉರುಳುಸೇವೆ!? ತಿನ್ನುವ ಮುನ್ನ ಈ ವಿಡಿಯೋ ನೋಡಿ

1 Min Read

Se*xual harassment ನೀಟ್ ಹೋರಾಟದಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ! ಹುಡುಗನಿಗೆ ಕಪಾಳಮೋಕ್ಷ ಮಾಡಿದ ಆಕೆ ಹೇಳಿದ್ದೇನು?

1 Min Read

NEET Love Story ನೀಟ್ ಪ್ರತಿಭಟನೆಯಲ್ಲರಳಿದ ಪ್ರೀತಿ; ದೆಹಲಿ ವಿದ್ಯಾರ್ಥಿನಿ ಮದುವೆಯಾದ ಬಿಹಾರ ಯುವಕ! ವಿಡಿಯೋ ನೋಡಿ

3 Min Read

Peenya Flyover ಪೀಣ್ಯ ಫ್ಲೈಓವರ್ ಮೇಲೆ ರಾತ್ರಿ ವೇಳೆ ವಾಹನ ಸಂಚಾರ ಬಂದ್, ಪರ್ಯಾಯ ಮಾರ್ಗದ ವಿವರ ಇಲ್ಲಿದೆ

1 Min Read

You Might Also Like

ಪ್ರಮುಖದೇಶ

Rapido Ride Cancellation Fine ಸರ್ಕಾರದ ಹೊಸ ನಿಯಮ; ಕ್ಯಾಬ್ ರೈಡ್ ರದ್ದುಗೊಳಿಸಿದರೆ ಚಾಲಕರಿಗೆ ಭಾರಿ ದಂಡದ ಬಿಸಿ

2 Min Read
ಪ್ರಮುಖದೇಶ

Commonwealth Games 2026: ವೇಟ್‌ಲಿಫ್ಟಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿಯ ಪದಕ ತಂದುಕೊಟ್ಟ ಜ್ಞಾನೇಶ್ವರಿ ಯಾದವ್

1 Min Read
ಪ್ರಮುಖದೇಶ

Ram Mandir ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ; ಎಸ್‌ಐಟಿ ನೇತೃತ್ವ ವಹಿಸಲಿರುವ ಐಪಿಎಸ್ ಅಧಿಕಾರಿ ಎಸ್. ಕಿರಣ್

2 Min Read
ಪ್ರಮುಖCrimeಕರ್ನಾಟಕ

Namma Metro ಯೆಲ್ಲೋ ಲೈನ್ ಮೆಟ್ರೋ ಹಳಿಗೆ ಹಾರಿ ಪತ್ರಕರ್ತ ರಾಜೇಶ್ ಹಿರೇಮಠ್ ಆತ್ಮಹ*ತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?