Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ
newsics.com | ನ್ಯೂಸಿಕ್ಸ್ ವಾರಣಾಸಿ: ತರಗತಿಯಲ್ಲಿ ಆಕಸ್ಮಿಕವಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಕೋಪಗೊಂಡ ಪ್ಲೇ ಸ್ಕೂಲ್ ಶಿಕ್ಷಕಿಯೊಬ್ಬಳು, 5 ವರ್ಷದ ಕಂದಮ್ಮನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟು ವಿಕೃತ ಕ್ರೌರ್ಯ ಮೆರೆದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಬೆಳಕಿಗೆ ಬಂದಿದೆ. ವಾರಣಾಸಿಯ ಆಕಥಾ ಪ್ರದೇಶದಲ್ಲಿರುವ ‘ಸೆರೆನ್ ಸೋನಿ ಪ್ಲೇ ಸ್ಕೂಲ್’ನಲ್ಲಿ ಜುಲೈ 24 ರಂದು ಈ ಭೀಕರ ಕೃತ್ಯ ನಡೆದಿದೆ. ಬಾಲಕನು ತರಗತಿಯಲ್ಲಿ ಶೌಚಾಲಯಕ್ಕೆ ತೆರಳಲು ಶಿಕ್ಷಕಿಯಲ್ಲಿ ಅನುಮತಿ ಕೋರಿದ್ದನು. ಆದರೆ ಶಿಕ್ಷಕಿ ಅನುಮತಿ … Continue reading Shocking ಪ್ಯಾಂಟ್ ನಲ್ಲಿ ಮೂತ್ರ ಮಾಡಿದ್ದಕ್ಕೆ 5 ವರ್ಷದ ಬಾಲಕನ ಖಾಸಗಿ ಭಾಗಕ್ಕೆ ಬಿಸಿ ಚಾಕುವಿನಿಂದ ಸುಟ್ಟ ಶಿಕ್ಷಕಿ
Copy and paste this URL into your WordPress site to embed
Copy and paste this code into your site to embed