Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್

newsics.com | ನ್ಯೂಸಿಕ್ಸ್ 2026ರ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪ್ಯಾರಾ ಅಥ್ಲೀಟ್ ಶರ್ಮಿಳಾ ಧನ್ಕರ್ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಮಹಿಳೆಯರ ಶಾಟ್‌ಪುಟ್ F57 ವಿಭಾಗದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಕಾಮನ್‌ವೆಲ್ತ್ ಕ್ರೀಡಾಕೂಟದ ಇತಿಹಾಸದಲ್ಲಿ ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಕ್ರೀಡಾಪಟುವಾಗಿ ಅವರು ದಾಖಲೆ ನಿರ್ಮಿಸಿದ್ದಾರೆ. 9.81 ಮೀಟರ್ ಎಸೆತದೊಂದಿಗೆ ಚಿನ್ನ 40 ವರ್ಷದ ಹರಿಯಾಣ ಮೂಲದ ಶರ್ಮಿಳಾ ಧನ್ಕರ್ ಅವರು ಫೈನಲ್‌ನಲ್ಲಿ 9.81 ಮೀಟರ್ ದೂರಕ್ಕೆ ಗುಂಡು ಎಸೆದು ತಮ್ಮ ಈ ಋತುವಿನ ಅತ್ಯುತ್ತಮ … Continue reading Commonwealth Para Games 2026 ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಐತಿಹಾಸಿಕ ಸಾಧನೆ: ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಗೆದ್ದು ಇತಿಹಾಸ ಬರೆದ ಶರ್ಮಿಳಾ ಧನ್ಕರ್