Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ
ಪ್ರಮುಖಕರ್ನಾಟಕ

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

Share
1 Min Read
SHARE

newsics.com | ನ್ಯೂಸಿಕ್ಸ್

Contents
ಖಾಲಿ ಜಾಗಗಳ ಮಾಲೀಕರಿಗೆ ಕಠಿಣ ನಿಯಮಗಳುಸಾರ್ವಜನಿಕರಿಂದ ವಾಟ್ಸ್ ಆಪ್ ದೂರು ವ್ಯವಸ್ಥೆಕಾಂಪೌಂಡ್ ನಿರ್ಮಿಸಲು ಮನವಿ

ಬೆಂಗಳೂರು: ನಗರವನ್ನು ಸ್ವಚ್ಛವಾಗಿಡಲು ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ ಆರಂಭಿಸಲಾಗಿದ್ದು, ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಎಚ್ಚರಿಕೆ ನೀಡಿದೆ. ತಪ್ಪಿದರೆ ದಂಡ ಹಾಗೂ ಆಸ್ತಿ ತೆರಿಗೆಯೊಂದಿಗೆ ತೆರವು ವೆಚ್ಚ ವಸೂಲಿ ಮಾಡಲಾಗುವುದು.

ಖಾಲಿ ಜಾಗಗಳ ಮಾಲೀಕರಿಗೆ ಕಠಿಣ ನಿಯಮಗಳು

ಘನತ್ಯಾಜ್ಯ ನಿರ್ವಹಣಾ ಕಾಯ್ದೆಯ ಅಡಿಯಲ್ಲಿ ಪ್ರತಿಯೊಬ್ಬ ಖಾಲಿ ನಿವೇಶನದ ಮಾಲೀಕರು ತಮ್ಮ ಜಾಗವನ್ನು ಸ್ವಚ್ಛವಾಗಿ ಕಾಯ್ದುಕೊಳ್ಳುವುದು ಕಾನೂನುಬದ್ಧ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರವು ಕೆಲವು ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ:

  • ಜಮೀನು ಅಥವಾ ನಿವೇಶನಗಳಲ್ಲಿ ಬಿದ್ದಿರುವ ಕಸ ಹಾಗೂ ಡೆಬ್ರಿಸ್ ಅನ್ನು ಮಾಲೀಕರು ಆಗಸ್ಟ್ 15, 2026ರ ಒಳಗೆ ಕಡ್ಡಾಯವಾಗಿ ತೆರವುಗೊಳಿಸತಕ್ಕದ್ದು.
  • ಒಂದು ವೇಳೆ ನಿಗದಿತ ಗಡುವು ಮೀರಿದರೆ, ಪಾಲಿಕೆಯಿಂದಲೇ ಸ್ವಚ್ಛತಾ ಕಾರ್ಯ ನಡೆಸಿ ಅದಕ್ಕೆ ತಗಲುವ ಖರ್ಚನ್ನು ಆಸ್ತಿ ತೆರಿಗೆಯ ಜೊತೆ ಸೇರಿಸಿ ವಸೂಲಿ ಮಾಡಲಾಗುವುದು. ಜತೆಗೆ ನಿಯಮ ಮೀರಿದವರಿಗೆ ಮೊದಲ ಬಾರಿ ರೂ. 25,000 ಹಾಗೂ ಮುಂದಿನ ಉಲ್ಲಂಘನೆಗಳಿಗೆ ರೂ. 50,000ದಿಂದ ರೂ. 1,00,000ದವರೆಗೆ ಭಾರಿ ದಂಡ ವಿಧಿಸಲಾಗುತ್ತದೆ.

ಸಾರ್ವಜನಿಕರಿಂದ ವಾಟ್ಸ್ ಆಪ್ ದೂರು ವ್ಯವಸ್ಥೆ

ನಿಗದಿತ ಅವಧಿಯೊಳಗೆ ಸ್ವಚ್ಛಗೊಳಿಸದ ಖಾಲಿ ಜಾಗಗಳ ಬಗ್ಗೆ ಸಾರ್ವಜನಿಕರು ಫೋಟೋ ಹಾಗೂ ಜಿಪಿಎಸ್ (GPS) ಸ್ಥಳದ ಮಾಹಿತಿಯೊಂದಿಗೆ +91-9448197197 ವಾಟ್ಸ್ ಆಪ್ ಚಾಟ್-ಬಾಟ್ ಸಂಖ್ಯೆಗೆ ದೂರು ಸಲ್ಲಿಸಬಹುದಾಗಿದೆ. ದೂರುದಾರರ ವೈಯಕ್ತಿಕ ಮಾಹಿತಿಯನ್ನು ಸಂಪೂರ್ಣ ಗೌಪ್ಯವಾಗಿಡಲಾಗುವುದು.

ಕಾಂಪೌಂಡ್ ನಿರ್ಮಿಸಲು ಮನವಿ

ನಿವೇಶನವನ್ನು ಸ್ವಚ್ಛಗೊಳಿಸಿದ ಬಳಿಕ ಮಾಲೀಕರು ಸುತ್ತಲೂ ಕಾಂಪೌಂಡ್ ಅಥವಾ ಬೇಲಿ ಹಾಕಿಕೊಳ್ಳುವ ಮೂಲಕ ಅಲ್ಲಿ ಯಾರೂ ಕಸ ಹಾಕದಂತೆ ನೋಡಿಕೊಳ್ಳಬೇಕು. ಸುಂದರ ಬೆಂಗಳೂರು ನಿರ್ಮಾಣ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿ ಜಿಬಿಎ ಕೋರಿದೆ.

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

TAGGED:#GBA #Bengaluru #Cleaning #News #Newsics
Share This Article
Facebook Twitter Copy Link Print
Previous Article Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ
Next Article BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

Popular Posts

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read

You Might Also Like

ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read
ಕರ್ನಾಟಕCrime

Facebook Fraud Case ಫೇಸ್‌ಬುಕ್ ಸ್ನೇಹವೇ 1.7 ಕೋಟಿ ರೂಪಾಯಿ ನಷ್ಟಕ್ಕೆ ಕಾರಣ: ಯುಕೆ ಉದ್ಯೋಗಿ ಸೋಗಿನಲ್ಲಿ ಮಹಿಳೆಗೆ ಭಾರಿ ವಂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?