Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?
ದೇಶಪ್ರಮುಖ

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

Share
1 Min Read
SHARE

newsics.com | ನ್ಯೂಸಿಕ್ಸ್

ನವದೆಹಲಿ: ಜಂತರ್ ಮಂತರ್ ಸೇರಿದಂತೆ ವಿವಿಧ ಭಾಗಗಳಲ್ಲಿ ನಡೆದ ವಿದ್ಯಾರ್ಥಿ ಚಳುವಳಿಗಳ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಪ್ರಮುಖ ಮಧ್ಯಂತರ ಆದೇಶ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್‌ಮಾಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ತ್ರಿಪೀಠವು ಈ ಪ್ರಕರಣದ ವಿಚಾರಣೆ ನಡೆಸಿದೆ.

ಯಾವುದೇ ಅಪರಾಧ ಹಿನ್ನೆಲೆ ಇಲ್ಲದ ಸಾಮಾನ್ಯ ಪ್ರತಿಭಟನಾಕಾರರ ವಿರುದ್ಧ ಬಲವಂತದ ಅಥವಾ ಕಠಿಣ ಕಾನೂನು ಕ್ರಮ ಜರುಗಿಸಬಾರದು ಎಂದು ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ನಿರ್ದೇಶನ ನೀಡಿದೆ. ಜೊತೆಗೆ, ವಿವಿಧ ರಾಜ್ಯಗಳಲ್ಲಿ ಬಂಧನದಲ್ಲಿರುವ 18 ವರ್ಷದೊಳಗಿನ ಅಪ್ರಾಪ್ತ ವಿದ್ಯಾರ್ಥಿಗಳನ್ನು ತಕ್ಷಣವೇ ಜೈಲಿನಿಂದ ಬಿಡುಗಡೆ ಮಾಡುವಂತೆ ಸೂಚಿಸಿದೆ.

ಯಾರೇ ಆಗಲಿ ಕಾನೂನನ್ನು ಕೈಗೆ ತೆಗೆದುಕೊಂಡರೆ ತಕ್ಕ ಪರಿಣಾಮ ಎದುರಿಸಲೇಬೇಕು ಎಂದು ನ್ಯಾಯಪೀಠ ಎಚ್ಚರಿಸಿದೆ. ಪ್ರತಿಭಟನೆ ವೇಳೆ ಗಾಯಗೊಂಡಿರುವ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯ ಕುಟುಂಬಗಳ ಕಳವಳವನ್ನು ನಿವಾರಿಸಲು ನಿಷ್ಪಕ್ಷಪಾತ ತನಿಖೆ ಅಗತ್ಯ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಪ್ರತಿಭಟನಾಕಾರರ ವೈಯಕ್ತಿಕ ಮಾಹಿತಿ ಹಾಗೂ ಡಿಜಿಟಲ್ ಡೇಟಾವನ್ನು ಪೊಲೀಸರು ಯಾವುದೇ ಕಾರಣಕ್ಕೂ ಸಾರ್ವಜನಿಕವಾಗಿ ಬಹಿರಂಗಪಡಿಸಬಾರದು ಎಂದು ಪೀಠವು ಸ್ಪಷ್ಟವಾಗಿ ತಿಳಿಸಿದೆ.

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

TAGGED:Jantar Mantar protest: What did the Supreme Court say?
Share This Article
Facebook Twitter Copy Link Print
Previous Article Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ
Next Article CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

Popular Posts

CJP Tensed ಸಿಜೆ‍ಪಿಗೆ ತಲೆನೋವಾದ ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ: ಪ್ರತಿಭಟನೆ ಎಚ್ಚರಿಕೆ

1 Min Read

CJP and Supreme Court ಜಂತರ್ ಮಂತರ್ ಪ್ರತಿಭಟನೆ: ಸುಪ್ರೀಂ ಕೋರ್ಟ್ ಹೇಳಿದ್ದೇನು?

1 Min Read

Bizarre case ಪತ್ನಿ ಆತ್ಮಹ*ತ್ಯೆ ಮಾಡಿಕೊಳ್ಳುವುದನ್ನೂ ವಿಡಿಯೋ‌ ಮಾಡಿದ ಪತಿ! ಬಾಗಲಕೋಟೆಯಲ್ಲಿ ವಿಲಕ್ಷಣ ಪ್ರಕರಣ

1 Min Read

Jayam Ravi Divorce Case ನಟ ಜಯಂ ರವಿಗೆ ಕೋರ್ಟ್‌ನಿಂದ ಬಿಗ್ ರಿಲೀಫ್; ಮಾಜಿ ಪತ್ನಿಯ 40 ಲಕ್ಷ ರೂ. ಜೀವನಾಂಶ ಬೇಡಿಕೆ ತಿರಸ್ಕೃತ

1 Min Read

You Might Also Like

ದೇಶಪ್ರಮುಖ

Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು

1 Min Read
ಪ್ರಮುಖಆರೋಗ್ಯ

Health Tips ಕಾಫಿ ಸೇವನೆಯಿಂದ ತಲೆನೋವು ಹೆಚ್ಚಾಗುತ್ತಾ ಅಥವಾ ಕಡಿಮೆಯಾಗುತ್ತಾ? ಕೆಫೀನ್ ಬಗ್ಗೆ ಇಲ್ಲಿದೆ ಅಚ್ಚರಿಯ ಮಾಹಿತಿ

1 Min Read
ಪ್ರಮುಖಕರ್ನಾಟಕ

Rain Alert ವರುಣ ಆರ್ಭಟ; ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಹೈಅಲರ್ಟ್ ಘೋಷಣೆ

1 Min Read
ದೇಶಪ್ರಮುಖ

Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?