Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

newsics.com | ನ್ಯೂಸಿಕ್ಸ್ ಮಂಡ್ಯ: ರಾಜ್ಯಾದ್ಯಂತ ಮಳೆಯಿಲ್ಲದೆ ಬರದ ಛಾಯೆ ಆವರಿಸಿರುವ ಸಮಯದಲ್ಲೇ, ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಕರ್ನಾಟಕಕ್ಕೆ ಶಾಕ್ ನೀಡಿದೆ. ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ಸ್ ನೀರು ಹರಿಸಲು ಮಧ್ಯಂತರ ಆದೇಶ ಹೊರಡಿಸಿದ್ದು, ಕಾವೇರಿ ಭಾಗದ ಜನರನ್ನು ಕೆರಳಿಸಿದೆ. ಆದೇಶ ಹೊರಬಿದ್ದ ಕೂಡಲೇ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ರಸ್ತೆಗಿಳಿದು ಉಗ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧ ಮಂಡ್ಯದ ಪ್ರತಿಷ್ಠಿತ ಸಂಜಯ ವೃತ್ತದಲ್ಲಿ ರೈತ … Continue reading Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ