Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ

newsics.com | ನ್ಯೂಸಿಕ್ಸ್ ನವದೆಹಲಿ: ನಿಯಮ ಉಲ್ಲಂಘನೆ ಹಾಗೂ ಗ್ರಾಹಕರ ಹಿತಾಸಕ್ತಿ ಕಾಪಾಡದ ಹಿನ್ನೆಲೆಯಲ್ಲಿ ವಿವಾದಿತ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (PPBL) ಅನ್ನು ಅಧಿಕೃತವಾಗಿ ಮುಚ್ಚುವಂತೆ ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಸ್ಪಷ್ಟಪಡಿಸಿದೆ.   ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ ಹಾಗೂ ಕಂಪನಿಗಳ ಕಾಯ್ದೆಯಡಿ PPBL ಅನ್ನು ಮುಚ್ಚಲು ಹೈಕೋರ್ಟ್ ಸೂಚಿಸಿದ್ದು, ಎಸ್‌ಬಿಐನ ಮಾಜಿ ಸಿಜಿಎಂ ಗಿರಿಕುಮಾರ್ ಎಂ. ನಾಯರ್ ಅವರನ್ನು ಈ ಬ್ಯಾಂಕಿನ ‘ಅಧಿಕೃತ ಲಿಕ್ವಿಡೇಟರ್’ ಆಗಿ … Continue reading Paytm Payments ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ಹೈಕೋರ್ಟ್ ಶಾಕ್; ಸಂಪೂರ್ಣ ಬಂದ್‌ಗೆ ಆದೇಶ ಹೊರಡಿಸಿದ ಆರ್‌ಬಿಐ