newsics.com | ನ್ಯೂಸಿಕ್ಸ್ ನವದೆಹಲಿ: ಲೋಕಸಭಾ ಅಧಿವೇಶನದಲ್ಲಿಂದು ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಹ್ಲಾದ್ ಜೋಶಿ ಅವರ ನೇಮಕಾತಿಯನ್ನು ಪ್ರಶ್ನಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ವಾದ್ರಾ ತೀವ್ರ ವಾಗ್ದಾಳಿ ನಡೆಸಿದರು. ಅತ್ಯಾಚಾರಿಗಳ ಬಿಡುಗಡೆಯನ್ನು ಬೆಂಬಲಿಸಿದ್ದ ವ್ಯಕ್ತಿಯನ್ನು ಈ ಹುದ್ದೆಗೆ ನೇಮಿಸುವ ಮೂಲಕ ಪ್ರಧಾನಿ ಮೋದಿ ದೇಶದ ಹೆಣ್ಣುಮಕ್ಕಳಿಗೆ ನೀಡುತ್ತಿರುವ ಸಂದೇಶವೇನು ಎಂದು ಅವರು ಲೋಕಸಭೆಯಲ್ಲಿ ಪ್ರಶ್ನಿಸಿದರು. ಪ್ರಿಯಾಂಕಾ ಗಾಂಧಿ ಅವರ ಈ ಹೇಳಿಕೆಗೆ ಆಡಳಿತಾರೂಢ ಬಿಜೆಪಿ ಸದಸ್ಯರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಕೇಂದ್ರ ಸಚಿವರಾದ ಕಿರಣ್ ರಿಜಿಜು … Continue reading Parliament Speec ಪ್ರಹ್ಲಾದ್ ಜೋಶಿ ನೇಮಕದ ವಿರುದ್ಧ ಪ್ರಿಯಾಂಕಾ ವಾದ್ರಾ ಕಿಡಿ; ಲೋಕಸಭೆಯಲ್ಲಿ ಕ್ಷಮೆಯಾಚನೆಗೆ ಕೇಂದ್ರ ಸಚಿವರ ಪಟ್ಟು
Copy and paste this URL into your WordPress site to embed
Copy and paste this code into your site to embed