Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು
ಪ್ರಮುಖದೇಶ

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

Share
1 Min Read
SHARE

newsics.com | ನ್ಯೂಸಿಕ್ಸ್

ಲಕ್ನೋ: ಉತ್ತರ ಪ್ರದೇಶದ ಮಾಜಿ ರಾಜ್ಯ ಸಚಿವ ಹಾಗೂ ಬಿಜೆಪಿ ಒಬಿಸಿ ಮೋರ್ಚಾ ಪ್ರಮುಖ ನಾಯಕ ನಾನಕ್ ರಾಮ್ ಭೂರ್ಜಿ (55) ಅವರು ಲಖನೌದಲ್ಲಿರುವ ಶಾಸಕರ ನಿವಾಸದ ಏಳನೇ ಮಹಡಿಯಿಂದ ಕೆಳಗೆ ಬಿದ್ದು ಇಂದು ಮೃತಪಟ್ಟಿದ್ದಾರೆ.

ನಗರದ ಹಝರತ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ದಾರುಲ್ ಸಫಾ ನೂತನ ಶಾಸಕರ ಭವನದ ಹಿಂಭಾಗದಲ್ಲಿ ಈ ಅನಾಹುತ ಸಂಭವಿಸಿದೆ. ಎಸ್ಟೇಟ್ ಅಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸರು ತಕ್ಷಣವೇ ಸ್ಥಳಕ್ಕೆ ತಲುಪಿದರು. ತೀವ್ರವಾಗಿ ಪೆಟ್ಟುಕೊಂಡಿದ್ದ ನಾನಕ್ ರಾಮ್ ಭೂರ್ಜಿ ಅವರನ್ನು ತುರ್ತಾಗಿ ಸಿವಿಲ್ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು.

ಘಟನೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೋ ಅಥವಾ ಕಾಲುಜಾರಿ ಆಕಸ್ಮಿಕವಾಗಿ ಬಿದ್ದಿದ್ದಾರೋ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

 

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

TAGGED:#BJP leader #Uttar pradesh #Nanak Ram Bhurji #News #Newsics
Share This Article
Facebook Twitter Copy Link Print
Previous Article GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ
Next Article Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

Popular Posts

Health Tips ವ್ಯಾಯಾಮದ ವೇಳೆ ಸ್ನಾಯು ಸೆಳೆತಕ್ಕೆ ಬಾಳೆಹಣ್ಣು ರಾಮಬಾಣವೇ? ವೈದ್ಯರು ಹೇಳುವುದೇನು ಇಲ್ಲಿದೆ ಮಾಹಿತಿ

1 Min Read

Talc Powder ಕ್ಯಾನ್ಸರ್ ವಿವಾದಕ್ಕೆ ಬ್ರೇಕ್; ಜಾನ್ಸನ್ ಅಂಡ್ ಜಾನ್ಸನ್‌ನಿಂದ ಬರೋಬ್ಬರಿ 46,000 ಕೋಟಿ ರೂ. ಪರಿಹಾರ

1 Min Read

BJP Leader 7ನೇ ಮಹಡಿಯಿಂದ ಬಿದ್ದು ಬಿಜೆಪಿ ಮುಖಂಡ ನಾನಕ್ ರಾಮ್ ಭೂರ್ಜಿ ಸಾ*ವು

1 Min Read

GBA ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ; ಆಗಸ್ಟ್ 15ರೊಳಗೆ ಖಾಲಿ ನಿವೇಶನಗಳನ್ನು ಸ್ವಚ್ಛಗೊಳಿಸಲು ಜಿಬಿಎ ಸೂಚನೆ

1 Min Read

You Might Also Like

ಪ್ರಮುಖವಿದೇಶ

Earthquake Alert 7.1 ತೀವ್ರತೆಯ ಭೀಕರ ಭೂಕಂಪ; ಸುನಾಮಿ ಆತಂಕದಿಂದ ಜನರಿಗೆ ತುರ್ತು ಸ್ಥಳಾಂತರ ಸೂಚನೆ

1 Min Read
ಪ್ರಮುಖಕರ್ನಾಟಕ

Cabinet Expansion ದೆಹಲಿಯಲ್ಲಿ ಹೈಕಮಾಂಡ್ ಸಭೆ, ಇಂದೇ ನೂತನ ಸಚಿವರ ಸಂಪುಟ ವಿಸ್ತರಣೆ ಸಾಧ್ಯತೆ: ಸಿದ್ದರಾಮಯ್ಯ

1 Min Read
ಪ್ರಮುಖಕರ್ನಾಟಕ

Farmers Protest ಕಾವೇರಿ ನೀರು ಹರಿಸಲು CWRC ಆದೇಶ; ಮಂಡ್ಯದಲ್ಲಿ ಮುಗಿಲುಮುಟ್ಟಿದ ರೈತರ ಆಕ್ರೋಶ

1 Min Read
ದೇಶಪ್ರಮುಖ

Jantar Mantar Protest ಪ್ರತಿಭಟನೆಯಲ್ಲಿ 2,873 ಅಪರಾಧಿಗಳ ಗುರುತು ಪತ್ತೆ: ದೆಹಲಿ ಪೊಲೀಸರ AI ಫೇಷಿಯಲ್ ರೆಕಗ್ನಿಷನ್ ತಂತ್ರಜ್ಞಾನ ದೇಶಾದ್ಯಂತ ಚರ್ಚೆಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?