Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Cockroach Janata Party ಕಾಕ್ರೋಚ್ ಜನತಾ ಪಾರ್ಟಿಗೆ ವಾರ್ನಿಂಗ್ ಕೊಟ್ಟ ಬೆಂಗಳೂರು ಪೊಲೀಸರು
ಕರ್ನಾಟಕಪ್ರಮುಖ

Cockroach Janata Party ಕಾಕ್ರೋಚ್ ಜನತಾ ಪಾರ್ಟಿಗೆ ವಾರ್ನಿಂಗ್ ಕೊಟ್ಟ ಬೆಂಗಳೂರು ಪೊಲೀಸರು

Share
1 Min Read
SHARE

newsics.com/ನ್ಯೂಸಿಕ್ಸ್

ಸದ್ಯ ಭಾರತದಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಪಾರ್ಟಿ ಎಂದರೆ, ಅದು ಕಾಕ್ರೋಚ್​ ಜನತಾ ಪಾರ್ಟಿ. ಬರೋಬ್ಬರಿ 2 ಕೋಟಿಗೂ ಹೆಚ್ಚು ಫಾಲೋವರ್ಸ್​ ಹೊಂದುವ ಮೂಲಕ ಸದ್ದು ಮಾಡ್ತಿದೆ.

ಈ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ಹೆಸರಲ್ಲಿ ಟೌನ್‌ಹಾಲ್ ಮುಂದೆ ಶಾಂತಿಯುತ ಪ್ರತಿಭಟನೆ ಮಾಡುವುದಾಗಿ ಪೋಸ್ಟ್ ವೈರಲ್ ಆದ ಹಿನ್ನೆಲೆ ಬೆಂಗಳೂರು ಪೊಲೀಸರು  ಎಚ್ಚರಿಕೆ ನೀಡಿದ್ದಾರೆ. ಈ ರೀತಿಯಾಗಿ ಅಕ್ರಮವಾಗಿ ಸೇರಿದ್ರೆ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್ ಅಧಿಕಾರಿಗಳು ಸೂಚನೆ ಕೊಟ್ಟಿದ್ದಾರೆ.

ಕಾಕ್ರೋಚ್​ ಜನತಾ ಪಾರ್ಟಿ ಕರ್ನಾಟಕ  ಎಂಬ ಹೆಸರಿನಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಒಂದು ವೈರಲ್ ಆಗಿತ್ತು. ಮಾನವ ಸರಪಳಿಗೆ ಕರೆ ಕೊಟ್ಟು ಪೋಸ್ಟ್ ಮಾಡಲಾಗಿತ್ತು.

ಬೆಂಗಳೂರು ಟೌನ್‌ಹಾಲ್ ಮುಂಭಾಗದಲ್ಲಿ ‘ಶಾಂತಿಯುತ ಮಾನವ ಸರಪಳಿ’ಗೆ ಸಾರ್ವಜನಿಕರಿಗೆ ಆಹ್ವಾನ ನೀಡಲಾಗಿತ್ತು, ಆದ್ರೆ ಈ ಬಗ್ಗೆ ಬೆಂಗಳೂರು ನಗರ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ

 

ಈ ರೀತಿಯಾದ ಕಾರ್ಯಕ್ರಮಕ್ಕೆ ಯಾವುದೇ ಅರ್ಜಿ ಬಂದಿಲ್ಲ, ಪೊಲೀಸ್ ಇಲಾಖೆಯು ಅನುಮತಿ ನೀಡಿಲ್ಲ. GBAಯಿಂದಲೂ ಜಾಗಕ್ಕೆ ಅನುಮತಿ ಇಲ್ಲ, ಹೈಕೋರ್ಟ್ ಆದೇಶದಂತೆ ಫ್ರೀಡಂ ಪಾರ್ಕ್ ಬಿಟ್ಟು ಬೇರೆ ಕಡೆ ಪ್ರತಿಭಟನೆ ಮಾಡಲು ಅವಕಾಶವಿಲ್ಲ, ಇನ್ನು ಈ ಮೆಸೇಜ್ ಅನ್ನು ವಾಟ್ಸಾಪ್, ಫೇಸ್‌ಬುಕ್, ಇನ್‌ಸ್ಟಾ, ಟ್ವಿಟರ್​ನಲ್ಲಿ ಶೇರ್/ಫಾರ್ವರ್ಡ್ ಮಾಡಿದ್ರೂ ಕಾನೂನು ಕ್ರಮವೆಂದು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಸಾರ್ವಜನಿಕರು ತಿಳಿದೋ ತಿಳಿಯದೆಯೋ ಟೌನ್‌ಹಾಲ್ ಬಳಿ ಗುಂಪು ಸೇರಬಾರದು ಎಂದು ಕಾನೂನಿನ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿ ನಿಯಮ ಉಲ್ಲಂಘನೆ ಮಾಡಿದ್ರೆ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

Petrol Diesel Price Hike ಮೂರನೇ ಬಾರಿಗೆ ಡೀಸೆಲ್ ದರ ಏರಿಕೆ

TAGGED:Bengaluru Police issues warning to Cockroach Janata Party
Share This Article
Facebook Twitter Copy Link Print
Previous Article Petrol Diesel Price Hike ಮೂರನೇ ಬಾರಿಗೆ ಡೀಸೆಲ್ ದರ ಏರಿಕೆ
Next Article Kamal Haasan on Narendra Modi ರಾಜಕೀಯ ಮರೆತು ನಾವೆಲ್ಲಾ ಒಂದಾಗಬೇಕು : ಪ್ರಧಾನಿ ನರೇಂದ್ರ ಮೋದಿ ಇಂಧನ ಉಳಿತಾಯ ಮಂತ್ರಕ್ಕೆ ಕಮಲ್ ಹಾಸನ್ ಬೆಂಬಲ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?