Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಕಲರ್ ಫುಲ್ ಪ್ಯಾಂಟ್ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಲೈಗರ್ ಬ್ಯೂಟಿ!
ಮನರಂಜನೆ

ಕಲರ್ ಫುಲ್ ಪ್ಯಾಂಟ್ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಲೈಗರ್ ಬ್ಯೂಟಿ!

Share
1 Min Read
SHARE

newsics.com

ಲೈಗರ್ ಚಿತ್ರದ ಮೂಲಕ ಟಾಲಿವುಡ್‌ಗೆ ಪಾದಾರ್ಪಣೆ ಮಾಡಿದ ಬಾಲಿವುಡ್ ಸ್ಟಾರ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸೌಂದರ್ಯ ಬೇಟೆಗೆ ಸಿದ್ಧರಾಗಿದ್ದಾರೆ. ಈ ಸ್ಲಿಮ್ ಬ್ಯೂಟಿ ಹಾಟ್ ಶೋ ನೋಡಿ ಹುಡುಗರು ಹುಚ್ಚೆದ್ದು ಕುಣಿಯುತ್ತಿದ್ದಾರೆ. ಸದ್ಯ ಈಕೆಯ ಲೇಟೆಸ್ಟ್ ಫೋಟೋಸ್ ಸಖತ್ ವೈರಲ್ ಆಗಿವೆ.

ಬಾಲಿವುಡ್‌ನ ಝೀರೋ ಸೈಜ್ ಬ್ಯೂಟಿ ಅನನ್ಯಾ ಪಾಂಡೆ ಲೈಗರ್ ಮೂವಿ ಫ್ಲಾಪ್ ಆದ ನಂತರ ಮಂಕಾಗಿದ್ದಾರೆ. ಪುರಿ ಜಗನ್ನಾಥ್ ಸಿನಿಮಾದಿಂದ ಸ್ಟಾರ್ ಹೀರೋಯಿನ್ ಆಗಬೇಕು ಎಂದು ಕನಸು ಕಂಡಿದ್ದ ಸ್ಟಾರ್ ಕಿಡ್ ನ ನಿರೀಕ್ಷೆಯೆಲ್ಲಾ ಹುಸಿಯಾಯಿತು. ಮತ್ತೆ ಅವಕಾಶಗಳು ಬರುತ್ತಿಲ್ಲ.

ಇನ್ನು ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಅನನ್ಯಾ ಸ್ಟೈಲ್ ಮತ್ತೊಮ್ಮೆ ಬಯಲಾಗಿದೆ. ಬಣ್ಣದ ಪ್ಯಾಂಟ್ ಮೇಲೆ ಬಿಳಿ ಸ್ಲೀವ್ಲೆಸ್ ಟೀ ಶರ್ಟ್ ಟಾಪ್ ಧರಿಸಿ ಪೋಸ್ ಕೊಟ್ಟಿದ್ದಾರೆ. ಸದ್ಯ ನಟಿಯ ಫೋಟೋಸ್ ನೋಡಿ ನೆಟ್ಟಿಗರು ಫಿದಾ ಆಗಿದ್ದು, ನಟಿಯ ಗ್ಲಾಮರ್ ಅನ್ನು ಹೊಗಳಿದ್ದಾರೆ.

TAGGED:Liger beauty wearing colorful pants put boys to sleep!
Share This Article
Facebook Twitter Copy Link Print
Previous Article ಇಲ್ಲಿನ ಮಹಿಳೆಯರು ಕುತ್ತಿಗೆಗೆ ಉಂಗುರ ಯಾಕೆ ಹಾಕ್ತಾರೆ ಗೊತ್ತ?
Next Article ಚಲಿಸುತ್ತಿರುವ ರೈಲಿನಲ್ಲಿ  ಐ ಬ್ರೋಸ್ ಮಾಡಿದ ಮಹಿಳೆ!

Popular Posts

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ದೇಶಪ್ರಮುಖಮನರಂಜನೆವಿದೇಶ

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?