Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್
ಕರ್ನಾಟಕದೇಶಪ್ರಮುಖ

ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್

Share
1 Min Read
SHARE

 newsics.com/ನ್ಯೂಸಿಕ್ಸ್

ಗ್ಯಾಸ್ ಸಿಲಿಂಡರ್ ಬುಕ್ ಮಾಡಿದ ನಂತರ ತೀವ್ರ ವಿಳಂಬವಾಗುತ್ತಿರುವುದು ಗ್ರಾಹಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾಮಾನ್ಯವಾಗಿ ಸಿಲಿಂಡರ್ ಬುಕ್ ಮಾಡಿದ ನಂತರ, ‘ಮುಂದಿನ ಒಂದು ವಾರದಲ್ಲಿ ಸಿಲಿಂಡರ್ ಡೆಲಿವರಿ ಮಾಡಲಾಗುವುದು’ ಎಂದು ಕಂಪನಿಗಳಿಂದ ಎಸ್‌ಎಂಎಸ್ (SMS) ಬರುತ್ತದೆ.

ಆದರೆ ವಾರ ಕಳೆದರೂ ಸಿಲಿಂಡರ್ ಕೈ ಸೇರುತ್ತಿಲ್ಲ. ಅದರ ಬದಲಿಗೆ, ನಿಮ್ಮ ಸಿಲಿಂಡರ್ ತಲುಪಿಸಲು ಮತ್ತೊಂದು ವಾರ ಸಮಯ ಬೇಕಾಗಬಹುದು, ಅನಾನುಕೂಲತೆಗೆ ವಿಷಾದಿಸುತ್ತೇವೆ” ಎಂಬ ಮತ್ತೊಂದು ಸಂದೇಶ ಕಂಪನಿಗಳಿಂದ ಬರುತ್ತಿದೆ. ಇದರಿಂದಾಗಿ ಗ್ರಾಹಕರು ಒಂದು ಸಿಲಿಂಡರ್‌ಗಾಗಿ ಕನಿಷ್ಠ 10 ದಿನಗಳ ಕಾಲ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರಸ್ತುತ ಗೃಹಬಳಕೆಯ (ಡೊಮೆಸ್ಟಿಕ್) ಗ್ಯಾಸ್ ಸಿಲಿಂಡರ್ ಬೆಲೆ ರೂ. 965 ರಷ್ಟಿದೆ. ಇದಕ್ಕೆ ಡೆಲಿವರಿ ಚಾರ್ಜ್ ಸೇರಿದರೆ ಗ್ರಾಹಕರು ಸುಮಾರು ರೂ. 1,000 ವರೆಗೆ ಪಾವತಿಸಬೇಕಾಗುತ್ತಿದೆ.

 

ಗ್ಯಾಸ್ ಬುಕಿಂಗ್‌ಗೆ ಕೇಂದ್ರದ ಹೊಸ ನಿಯಮಗಳು

ಗ್ಯಾಸ್ ಕೊರತೆಯ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕಳೆದ ಮಾರ್ಚ್ ತಿಂಗಳಿನಲ್ಲಿ ಹೊಸ ನಿಯಮಗಳನ್ನು ಜಾರಿಗೆ ತಂದಿದ್ದು, ಇವು ಈಗಲೂ ಮುಂದುವರಿದಿವೆ:

ನಗರ ಪ್ರದೇಶಗಳಲ್ಲಿ: ಒಂದು ಸಿಲಿಂಡರ್ ಬುಕ್ ಮಾಡಿದ ನಂತರ, ಮತ್ತೊಂದು ಸಿಲಿಂಡರ್ ಬುಕ್ ಮಾಡಲು 25 ದಿನಗಳ ಕಾಯುವಿಕೆ ಅವಧಿ  ಇರಲಿದೆ.

ಗ್ರಾಮೀಣ ಪ್ರದೇಶಗಳಲ್ಲಿ: ಒಂದು ಸಿಲಿಂಡರ್ ಬುಕ್ ಮಾಡಿದ ನಂತರ, ಎರಡನೇ ಸಿಲಿಂಡರ್‌ಗಾಗಿ ಬರೋಬ್ಬರಿ 45 ದಿನಗಳ ಕಾಲ ಕಾಯಬೇಕಾಗುತ್ತದೆ.

ತೈಲ ಕಂಪನಿಗಳು ಪ್ರತಿ ತಿಂಗಳ 1ನೇ ತಾರೀಖಿನಂದು ಹೊಸ ದರಗಳನ್ನು ಘೋಷಿಸುತ್ತವೆ. ಕಳೆದ ಎರಡು ತಿಂಗಳುಗಳಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆಗಳು ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ.

TAGGED:This is the message I get when I book a cylinder.
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ : ಈ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
Next Article ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

Popular Posts

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Russia Ukraine war ಸೇನಾ ಕೈಗಾರಿಕೆ ಮೇಲೆ ಉಕ್ರೇನ್ ಭೀಕರ ಡ್ರೋನ್ ದಾಳಿ: 6 ಸಾ*ವು, 26 ಮಂದಿಗೆ ಗಾಯ

1 Min Read

You Might Also Like

ಪ್ರಮುಖಕರ್ನಾಟಕ

Clash for misbehave ಬಸ್‌ನಲ್ಲಿ ವಿದ್ಯಾರ್ಥಿನಿಯರಿಗೆ ಚುಡಾವಣೆ: ಎರಡು ಗ್ರಾಮಗಳ ವಿದ್ಯಾರ್ಥಿಗಳ ನಡುವೆ ಘರ್ಷಣೆ!

1 Min Read
ಪ್ರಮುಖದೇಶ

PM Narendra Modi ಪರೀಕ್ಷಾ ಅಕ್ರಮ ತಡೆಗೆ ಕೇಂದ್ರ ಮಾಸ್ಟರ್ ಪ್ಲಾನ್ ; 10 ವರ್ಷ ಜೈಲು, ₹10 ಕೋಟಿ ದಂಡಕ್ಕೆ ಕೇಂದ್ರ ಸಂಪುಟ ಸಮ್ಮತಿ

1 Min Read
ಪ್ರಮುಖವಿದೇಶ

Humen bomber attack ಭೀಕರ ಆತ್ಮಾ*ಹುತಿ ದಾಳಿ: 12 ಸೈನಿಕರು ಸೇರಿ 15 ಮಂದಿ ದಾರುಣ ಸಾವು

1 Min Read
ಪ್ರಮುಖCrimeಕರ್ನಾಟಕ

Shocking ಹೃದಯಾಘಾತ ಎಂದಿದ್ದ ಪತ್ನಿಯೇ ಹಂತಕಿ? ಮೊಬೈಲ್ ಚಾಟಿಂಗ್‌ನಿಂದ ಬಯಲಾಯ್ತು ಕೊ*ಲೆ ರಹಸ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?