Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ
ದೇಶಪ್ರಮುಖ

ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

Share
1 Min Read
SHARE

 

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇನ್ನು ಮುಂದೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತಿಲ್ಲ. ಬದಲಿಗೆ ಗಡೀಪಾರು ಮಾಡಲು ಅವರನ್ನು ನೇರವಾಗಿ ಗಡಿ ಭದ್ರತಾ ಪಡೆ ಯೋಧರಿಗೆ (ಬಿಎಸ್‌ಎಫ್‌) ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶಿಸಿದ್ದಾರೆ.

ಮೇ 20 ರಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದ್ದು, ರಾಜ್ಯ ಪೊಲೀಸ್ ಮತ್ತು ರೈಲ್ವೆ ರಕ್ಷಣಾ ಪಡೆಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ನೂತನ ಬಿಜೆಪಿ ಸರ್ಕಾರದ ಈ ಹೊಸ ಕಾರ್ಯವಿಧಾನದ ಪ್ರಕಾರ, ಪೌರತ್ವ (ತಿದ್ದುಪಡಿ) ಕಾಯ್ದೆಯಡಿ ಪೌರತ್ವ ಪಡೆಯಲು ಅರ್ಹರಲ್ಲದ ಅಕ್ರಮ ವಲಸಿಗರನ್ನು ನ್ಯಾಯಾಲಯಕ್ಕೆ ಕಳುಹಿಸುವ ಬದಲು ನೇರವಾಗಿ ಬಿಎಸ್‌ಎಫ್ ಗಡಿ ಠಾಣೆಗಳಿಗೆ ಕರೆದೊಯ್ಯಲಾಗುತ್ತದೆ.

ಇದು ಭಾರತವನ್ನು ಪ್ರವೇಶಿಸುವ ವಿದೇಶಿ ಪ್ರಜೆಗಳ ಮೇಲಿನ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅನುಸರಿಸುವ ಪ್ರಕ್ರಿಯೆಗಿಂತ ಸಂಪೂರ್ಣ ಭಿನ್ನವಾದ ಹೆಜ್ಜೆಯಾಗಿದೆ.

ಗುರುವಾರ ಹೌರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ಅಕ್ರಮ ವಲಸಿಗರನ್ನು ಹೌರಾ ನಿಲ್ದಾಣದಲ್ಲಿ ಬಂಧಿಸಿದರೆ ಅವರನ್ನು ನ್ಯಾಯಾಲಯಕ್ಕೆ ಕಳುಹಿಸಬಾರದು ಎಂದು ಪೊಲೀಸ್ ಆಯುಕ್ತರು ಮತ್ತು ಆರ್‌ಪಿಎಫ್‌ಗೆ ಸ್ಪಷ್ಟವಾಗಿ ಸೂಚಿಸಲಾಗಿದೆ. ಅಂಥವರಿಗೆ ಸರಿಯಾಗಿ ಊಟ ನೀಡಿ, ಬೊಂಗಾವ್‌ನ ಪೆಟ್ರಾಪೋಲ್ ಗಡಿಯಲ್ಲಿರುವ ಅಥವಾ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್‌ನಲ್ಲಿರುವ ಬಿಎಸ್‌ಎಫ್ ಯೋಧರಿಗೆ ನೇರವಾಗಿ ಒಪ್ಪಿಸಬೇಕು ಎಂದರು. ಅಲ್ಲದೆ, ಇಂತಹ ಬಂಧಿತರ ಸಾಪ್ತಾಹಿಕ ವರದಿಯನ್ನು ಡಿಜಿಪಿ ಮೂಲಕ ಮುಖ್ಯಮಂತ್ರಿ ಕಚೇರಿಗೆ ಕಳುಹಿಸುವಂತೆಯೂ ಅವರು ಸೂಚಿಸಿದ್ದಾರೆ.

ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್

TAGGED:Arrested illegal Bangladeshi immigrants should be handed over to BSF jawans: Chief Minister Suvendu Adhikari orders
Share This Article
Facebook Twitter Copy Link Print
Previous Article ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್
Next Article Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?