Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prashanth Neel ಅಪ್ಪುಗಾಗಿ ಪ್ರಶಾಂತ್ ನೀಲ್ ಬರೆದಿದ್ದ ಆ ಕಥೆ ಎಲ್ಲಿದೆ?
ಕರ್ನಾಟಕಪ್ರಮುಖಮನರಂಜನೆ

Prashanth Neel ಅಪ್ಪುಗಾಗಿ ಪ್ರಶಾಂತ್ ನೀಲ್ ಬರೆದಿದ್ದ ಆ ಕಥೆ ಎಲ್ಲಿದೆ?

Share
1 Min Read
SHARE

newsics.com/ನ್ಯೂಸಿಕ್ಸ್

ಡೈರೆಕ್ಟರ್ ಪ್ರಶಾಂತ್ ನೀಲ್  ಪುನೀತ್‌ಗಾಗಿಯೇ ಒಂದು ಕಥೆ ಮಾಡಿದ್ದರು.  ಅದನ್ನ ಅಪ್ಪು ಅವರಿಗೂ ಹೇಳಿದ್ದರು. ಆದರೆ, ಆ ಚಿತ್ರ ಯಾಕೆ ಆಗಲಿಲ್ಲ ಅನ್ನೋದನ್ನು ಪ್ರಶಾಂತ್ ನೀಲ್ ಹೀಗೆ ಹೇಳಿಕೊಂಡಿದ್ದಾರೆ. ಈ ಕಥೆ ಬೇರೆ ಯಾರಿಗಾಗಿಯೂ ಅಲ್ಲ. ಇದನ್ನ ಪುನೀತ್  ಅವರಿಗಾಗಿಯೇ ಮಾಡಿದ್ದೇನು. ಆದರೆ, ಈ ಕಥೆ ಅವರ ಜೊತೆಗೇನೆ ಹೋಯಿತು ಅಂತಲೆ ಪ್ರಶಾಂತ್ ನೀಲ್ ಹೇಳಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪ್ರಶಾಂತ್ ನೀಲ್, ‘ಅದನ್ನು ನಾನು ಪುನೀತ್ ಅವರಿಗಾಗಿ ಮಾಡಿದ್ದೆ. ಅವರ ಜೊತೆಯೇ ಆ ಕಥೆಯೂ ಹೋಯಿತು’ ಎಂದು ಭಾವುಕರಾಗಿ ಮಾತನಾಡಿದ್ದಾರೆ. ಅಂದರೆ ಆ ಕಥೆಗೆ ಬೇರೆ ಯಾರೂ ಸೂಕ್ತರಲ್ಲ ಎಂಬುದು ನೀಲ್ ಅಭಿಪ್ರಾಯ.

 

‘ನನ್ನ ಸಿನಿಮೀಯ ಬದುಕಿನ ಅತಿ ದೊಡ್ಡ ನಿರಾಶೆ ಎಂದರೆ ಅದು ಅಪ್ಪು ಸರ್ ಜೊತೆ ಸಿನಿಮಾ ಮಾಡಲು ಸಾಧ್ಯವಾಗದೇ ಇರುವುದು’ ಎಂದು ಪ್ರಶಾಂತ್ ನೀಲ್ ಹಲವು ಸಂದರ್ಶನಗಳಲ್ಲಿ ಭಾವುಕರಾಗಿ ಹೇಳಿಕೊಂಡಿದ್ದಾರೆ.

 

ಪ್ರಶಾಂತ್ ನೀಲ್ ಅವರ ‘ಡ್ರ್ಯಾಗನ್’ ಸಿನಿಮಾದ ಗ್ಲಿಂಪ್ಸ್ ಇತ್ತೀಚೆಗೆ ರಿಲೀಸ್ ಆಗಿದೆ. ಇದರ ಅವಧಿ 4 ನಿಮಿಷ ಇತ್ತು. ಮುಂದಿನ ದಿನಗಳಲ್ಲಿ 9 ನಿಮಿಷಗಳ ಟ್ರೇಲರ್ ತರುವ ಆಲೋಚನೆಯಲ್ಲಿ ಪ್ರಶಾಂತ್ ನೀಲ್ ಅವರು ಇದ್ದಾರೆ. ಸಿನಿಮಾದಲ್ಲಿ ಏನಿರಲಿದೆ ಎಂಬುದನ್ನು ಅವರು ವಿವರವಾಗಿ ಹೇಳುವ ಆಲೋಚನೆಯಲ್ಲಿ ಇದ್ದಾರೆ.

Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

https://www.newsics.com/2026/05/23/ebola-high-alert-in-the-state-21-day-quarantine-mandatory-for-travelers-coming-from-these-countries/

TAGGED:Where is that story that Prashant Neel wrote for Appu?
Share This Article
Facebook Twitter Copy Link Print
Previous Article Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!
Next Article ಪವಿತ್ರ ಗಂಗಾ ನದಿಯಲ್ಲಿ ಬಿಯರ್ ಕುಡಿಯುತ್ತಾ ರೀಲ್ಸ್ : ವೈರಲ್ ವಿಡಿಯೋ ನೋಡಿ

Popular Posts

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

You Might Also Like

ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ವಿದೇಶಮನರಂಜನೆ

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?