Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ
ಪ್ರಮುಖವಿದೇಶ

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ : ಕನಿಷ್ಠ 82 ಮಂದಿ ಸಾವು, 9 ಮಂದಿ ನಾಪತ್ತೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೀನಾದ ಉತ್ತರ ಭಾಗದಲ್ಲಿರುವ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭೀಕರ ಗ್ಯಾಸ್ ಸ್ಫೋಟದಲ್ಲಿ  82 ಮಂದಿ ಮೃತಪಟ್ಟಿದ್ದು, 9 ಮಂದಿ ನಾಪತ್ತೆಯಾಗಿದ್ದಾರೆ.

ಚೀನಾದ ಶಾಂಗ್‌ಸಿ ಪ್ರಾಂತ್ಯದಲ್ಲಿರುವ ಟೊಂಗ್‌ಝೌ ಗ್ರೂಪ್‌ನ ‘ಲಿಯುಶೆನ್ಯು’ ಕಲ್ಲಿದ್ದಲು ಗಣಿಯಲ್ಲಿ ಈ ದುರಂತ ಸಂಭವಿಸಿದೆ.ಸ್ಫೋಟದ ಸಮಯದಲ್ಲಿ ಗಣಿಯಲ್ಲಿ 247 ಕಾರ್ಮಿಕರು ಕರ್ತವ್ಯದಲ್ಲಿದ್ದರು.ಅವಶೇಷಗಳ ಅಡಿಯಲ್ಲಿ ಸಿಲುಕಿರುವವರ ಪತ್ತೆಗಾಗಿ ಮತ್ತು ರಕ್ಷಣೆಗಾಗಿ ತಂಡಗಳು ಶ್ರಮಿಸುತ್ತಿವೆ.

ಅಪಘಾತಕ್ಕೆ ಕಾರಣವನ್ನು ತನಿಖೆ ಮಾಡುವಂತೆ ಮತ್ತು ಇದಕ್ಕೆ ಹೊಣೆಗಾರರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಕ್ಸಿ ಜಿನ್ಪಿಂಗ್ ಸರ್ಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಗಾಯಗೊಂಡ ಕಾರ್ಮಿಕರ ಸಂಖ್ಯೆ ಅಥವಾ ಗ್ಯಾಸ್ ಸ್ಫೋಟಕ್ಕೆ ನಿಖರ ಕಾರಣದ ಬಗ್ಗೆ ಅಧಿಕಾರಿಗಳು ಇನ್ನೂ ಹೆಚ್ಚಿನ ವಿವರಗಳನ್ನು ನೀಡಿಲ್ಲ. ಶಾಂಗ್‌ಸಿ ಪ್ರಾಂತ್ಯದಲ್ಲಿ ಈ ಭೀಕರ ಅಪಘಾತಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮತ್ತು ತನಿಖಾ ಪ್ರಕ್ರಿಯೆಗಳು ಮುಂದುವರಿದಿವೆ.

ಪವಿತ್ರ ಗಂಗಾ ನದಿಯಲ್ಲಿ ಬಿಯರ್ ಕುಡಿಯುತ್ತಾ ರೀಲ್ಸ್ : ವೈರಲ್ ವಿಡಿಯೋ ನೋಡಿ

TAGGED:9 missingCoal mine explosion in China: At least 82 dead
Share This Article
Facebook Twitter Copy Link Print
Previous Article ಪವಿತ್ರ ಗಂಗಾ ನದಿಯಲ್ಲಿ ಬಿಯರ್ ಕುಡಿಯುತ್ತಾ ರೀಲ್ಸ್ : ವೈರಲ್ ವಿಡಿಯೋ ನೋಡಿ
Next Article Rukmini Vasanth ವೈರಲ್ ಆದ ರುಕ್ಮಿಣಿ ವಸಂತ್ ಬಿಕಿನಿ ಶೂಟ್ ವಿಡಿಯೋಗೆ ಸಿಕ್ತು ಸ್ಪಷ್ಟನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?