Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳೆಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ಮನನೊಂದು ಮಹಿಳೆ ಆತ್ಮಹತ್ಯೆ
ಕರ್ನಾಟಕಪ್ರಮುಖ

ಮಹಿಳೆಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ : ಮನನೊಂದು ಮಹಿಳೆ ಆತ್ಮಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ಕೋಲಾರ : ಮಹಿಳೆಯ ಖಾಸಗಿ ಫೋಟೋ, ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗಿದ್ದು, ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ  ಕೋಲಾರ ತಾಲೂಕಿನ ಛತ್ರಕೋಡಿ ಹಳ್ಳಿಯಲ್ಲಿ ನಡೆದಿದೆ.

ರಜಿನಿ (28) ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೇಗ್ಲಿಗಣಜೇನಹಳ್ಳಿಯ ಶ್ರೀಕಾಂತ್ ಎಂಬಾತ, ರಜಿನಿಯವರ ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಒಡ್ಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದನು.ಈ ಕಿರುಕುಳದಿಂದ ಯುವತಿ ಹಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು.

ಬೆದರಿಕೆ ಒಡ್ಡಿ ಆರೋಪಿಯು ಯುವತಿಯಿಂದ ಲಕ್ಷಾಂತರ ರೂಪಾಯಿ ಹಣ ಮತ್ತು ಮಾಂಗಲ್ಯ ಸರ ಸೇರಿದಂತೆ ಮೌಲ್ಯಯುತವಾದ ಒಡವೆಗಳನ್ನು ವಸೂಲಿ ಮಾಡಿದ್ದನು.ಈ ಅಮಾನವೀಯ ಬ್ಲ್ಯಾಕ್‌ಮೇಲ್‌ನಿಂದ ಮನನೊಂದ ರಜಿನಿ ಕೊನೆಗೆ ನೇಣಿಗೆ ಶರಣಾಗಿದ್ದಾರೆ.

ಈ ಹಿಂದೆ ಕೂಡ ಶ್ರೀಕಾಂತ್ ಇತರ ಇಬ್ಬರು ಮಹಿಳೆಯರಿಗೆ ವಂಚನೆ ಮಾಡಿರುವ ಆರೋಪಗಳು ಕೇಳಿಬಂದಿವೆ. ಈ ಕುರಿತು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಂಕ್ ಫುಡ್ ಸೇವನೆಯಿಂದ ಹೃದಯಾಘಾತದ ಅಪಾಯ ಶೇ. 100 ರಷ್ಟು ಹೆಚ್ಚಳ ; ಅಧ್ಯಯನದಲ್ಲಿ ಬಯಲು

TAGGED:Woman commits suicide after being threatened with making private photos and videos of a woman viral
Share This Article
Facebook Twitter Copy Link Print
Previous Article ಜಂಕ್ ಫುಡ್ ಸೇವನೆಯಿಂದ ಹೃದಯಾಘಾತದ ಅಪಾಯ ಶೇ. 100 ರಷ್ಟು ಹೆಚ್ಚಳ ; ಅಧ್ಯಯನದಲ್ಲಿ ಬಯಲು
Next Article ಭಾರೀ ಸದ್ದು ಮಾಡುತ್ತಿರುವ ಕಾಕ್ರೋಚ್ ಇನ್ಸ್ಟಾಗ್ರಾಮ್ ಅಕೌಂಟ್ ಹ್ಯಾಕ್

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?