Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಚಲಿಸುತ್ತಿರುವ ರೈಲಿನಲ್ಲಿ  ಐ ಬ್ರೋಸ್ ಮಾಡಿದ ಮಹಿಳೆ!
ವೈರಲ್

ಚಲಿಸುತ್ತಿರುವ ರೈಲಿನಲ್ಲಿ  ಐ ಬ್ರೋಸ್ ಮಾಡಿದ ಮಹಿಳೆ!

Share
1 Min Read
SHARE

newsics.com
ಪಶ್ಚಿಮ ಬಂಗಾಳ: ಮಹಿಳೆಯೊಬ್ಬರು ರೈಲಿನಲ್ಲಿಯೇ ಪ್ರಯಾಣಿಕರಿಗೆ ಐ ಬ್ರೋಸ್ ಮಾಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಸದ್ಯ ಈ ದೃಶ್ಯವನ್ನು ನೋಡಿ ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ.

https://www.newsics.com/wp-content/uploads/2024/08/VID_38320410_132916_733.mp4

ನಗರದ ಬೊಂಗಾವ್ ಲೋಕಲ್ ರೈಲಿನಲ್ಲಿ ಮಹಿಳೆಯೊಬ್ಬರು ಸಹ ಪ್ರಯಾಣಿಕರಿಗೆ ಪ್ರಯಾಣಿಸುತ್ತಲೇ ಐಬ್ರೋ ಮಾಡಿದ್ದಾರೆ. ಈ ಕುರಿತ ಪೋಸ್ಟ್ ಒಂದನ್ನು ಶೇಲಿ ಗಂಗೂಲಿ ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಮಹಿಳೆ ರೈಲಿನಲ್ಲಿ ಸುಮ್ಮನೆ ಕುಳಿತುಕೊಳ್ಳುವ ಬದಲು ಏನಾದ್ರೂ ಮಾಡ್ಬೋದಲ್ವಾ ಎನ್ನುತ್ತಾ, ಒಂದೊಳ್ಳೆ ಬ್ಯುಸಿನೆಸ್ ಐಡಿಯಾ ಹಾಕಿ, ರೈಲಿನಲ್ಲಿ ಪ್ರಯಾಣಿಸುವ ಮಹಿಳಾ ಪ್ರಯಾಣಿಕರಿಗೆ ಐಬ್ರೋಸ್ ಮಾಡಿದ್ದಾರೆ. ಜುಲೈ 20 ರಂದು ಹಂಚಿಕೊಳ್ಳಲಾದ ಈ ವಿಡಿಯೋ 9.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ

TAGGED:has received 9.7 million views and numerous commentsshared on July 20The video
Share This Article
Facebook Twitter Copy Link Print
Previous Article ಕಲರ್ ಫುಲ್ ಪ್ಯಾಂಟ್ ಧರಿಸಿ ಪಡ್ಡೆ ಹುಡುಗರ ನಿದ್ದೆಗೆಡಿಸಿದ ಲೈಗರ್ ಬ್ಯೂಟಿ!
Next Article ಪೋಲೆಂಡ್‌ನಿಂದ ಉಕ್ರೇನ್‌ಗೆ ಆಗಮಿಸಿದ ಮೋದಿ: ಸಂಘರ್ಷಕ್ಕೆ ಶಾಂತಿಯುತ ಪರಿಹಾರ ನಿರೀಕ್ಷೆ

Popular Posts

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

You Might Also Like

ದೇಶವೈರಲ್

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read
ವೈರಲ್

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?