Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RBIಗೆ ದಾಖಲೆಯ 2.87 ಲಕ್ಷ ಕೋಟಿ ಲಾಭಾಂಶ, ಶೀಘ್ರವೇ ಕೇಂದ್ರಕ್ಕೆ ಹಸ್ತಾಂತರ
ದೇಶಪ್ರಮುಖ

RBIಗೆ ದಾಖಲೆಯ 2.87 ಲಕ್ಷ ಕೋಟಿ ಲಾಭಾಂಶ, ಶೀಘ್ರವೇ ಕೇಂದ್ರಕ್ಕೆ ಹಸ್ತಾಂತರ

Share
1 Min Read
SHARE

newsics.com/ನ್ಯೂಸಿಕ್ಸ್

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಆಮದು ವೆಚ್ಚ ಮತ್ತು ರಫ್ತುಗಳ ಪಪ ಪಪ ಪಪ ಅಡೆತಡೆಗಳ ನಡುವೆ, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2025-26ರ ಅರ್ಥಿಕ ವರ್ಷ ಕೊನೆಗೆ 2.87 ಲಕ್ಷ ಕೋಟಿ ರೂ. ದಾಖಲೆಯ ಲಾಭಾಂಶವನ್ನು  ಘೋಷಿಸಿದ್ದು, ಕೇಂದ್ರ ಸರ್ಕಾರಕ್ಕೆ ಶೀಘ್ರ ಹಸ್ತಾಂತರಿಸಲಿದೆ.

ಈ ಲಾಭಾಂಶವು 2024-25ರ ಹಣಕಾಸು ವರ್ಷದ 2.69 ಲಕ್ಷ ಕೋಟಿ ರೂ, ಇದ್ದು, ಇದಕ್ಕೆ ಹೋಲಿಸಿದೆ 2025-26ನೇ ಸಾಲಿನಲ್ಲಿ ಶೇ. 6.7 ರಷ್ಟು ಹೆಚ್ಚಾಗಿದೆ.

ಆರ್‌ಬಿಐ ಬಿಡುಗಡೆ ಮಾಡಿರುವ ಪ್ರಕಟಣೆಯ ಪ್ರಕಾರ, ರಿಸ್ಕ್ ಪ್ರಾವಿಷನ್ (ಅಪಾಯದ ಮುನ್ನೆಚ್ಚರಿಕೆ ನಿಧಿ) ಮತ್ತು ಶಾಸನಬದ್ಧ ನಿಧಿಗಳಿಗೆ ವರ್ಗಾಯಿಸುವ ಮುನ್ನ ಬ್ಯಾಂಕಿನ ನಿವ್ವಳ ಆದಾಯವು 2025-26ರ ಆರ್ಥಿಕ ವರ್ಷದಲ್ಲಿ 3.13 ಲಕ್ಷ ಕೋಟಿ ರೂ. ಇತ್ತು. ಇದು ಪ್ರಸ್ತುತ ಆರ್ಥಿಕ ವರ್ಷಕ್ಕೆ 3.96 ಲಕ್ಷ ಕೋಟಿ ರೂ.ಗೆ ತಲುಪಿದೆ.

ಅನಿರೀಕ್ಷಿತವಾಗಿ ಎದುರಾಗುವ ಅಪಾಯ ಹಾಗೂ ನಷ್ಟವನ್ನು ಸರಿದೂಗಿಸಲು ಆರ್‌ಬಿಐ 1.09 ಲಕ್ಷ ಕೋಟಿ ರೂ. ಅನ್ನು ಈ ವರ್ಷ ಎತ್ತಿಟ್ಟಿದೆ. ಕಳೆದ ವರ್ಷ ಈ ಇದು44,861 ಕೋಟಿ ರೂ.ಗಳಷ್ಟಿತ್ತು.

ಕೋಪ ಮಾಡಿಕೊಳ್ಳುವುದರಿಂದ ಆಗುವ ಪರಿಣಾಮಗಳೇನು?

ನಿಮ್ಮ ಸೊಂಟದ ಅಂದವನ್ನು ಹೆಚ್ಚಿಸಬೇಕಾ? ಇದನ್ನ ಟ್ರೈ ಮಾಡಿ

Share This Article
Facebook Twitter Copy Link Print
Previous Article NEET aspirant died ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ ಯುವತಿ
Next Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ‌ಭವಿಷ್ಯ, 24-05-2026, ಭಾನುವಾರ, ನಿಮ್ಮ ಇಂದಿನ ಭವಿಷ್ಯ ಹೇಗಿದೆ?

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?