Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ಪೊಲೀಸಪ್ಪನ ಹೆಂಡ್ತಿ ಆತ್ಮ*ಹತ್ಯೆ : ಕಾನ್ಸ್‌ಟೇಬಲ್ ಮೇಲೆ FIR ದಾಖಲು
ಕರ್ನಾಟಕಪ್ರಮುಖ

ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ಪೊಲೀಸಪ್ಪನ ಹೆಂಡ್ತಿ ಆತ್ಮ*ಹತ್ಯೆ : ಕಾನ್ಸ್‌ಟೇಬಲ್ ಮೇಲೆ FIR ದಾಖಲು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು :  ಕಾನ್ಸ್‌ಟೇಬಲ್ ಪತ್ನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೆ.ಆರ್. ಪುರಂನಲ್ಲಿರುವ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

ರಶ್ಮಿ ಸಾವಿಗೆ ಶರಣಾದ ದುರ್ದೈವಿ ಮಹಿಳೆಯಾಗಿದ್ದಾರೆ. ಮೂಲಗಳ ಪ್ರಕಾರ, ಮೃತ ರಶ್ಮಿ ಹಾಗೂ ಆಕೆಯ ಪತಿ ರಾಜೇಶ್ ಮೂಲತಃ ಚಿತ್ರದುರ್ಗ ಜಿಲ್ಲೆಯವರಾಗಿದ್ದಾರೆ. ರಾಜೇಶ್ ಸದ್ಯ ಬೆಂಗಳೂರಿನ ಹೆಚ್‌ಎಎಲ್ (HAL) ಪೊಲೀಸ್ ಠಾಣೆಯಲ್ಲಿ ಕಾನ್ಸ್‌ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದಂಪತಿ ಕೆ.ಆರ್. ಪುರಂ ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ವಾಸವಾಗಿದ್ದರು. ಆದರೆ ನಿನ್ನೆ ರಶ್ಮಿ ತೀವ್ರ ಬೇಸರದಿಂದ ಸಾಯುವಂತಹ ಕಠಿಣ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತ ರಶ್ಮಿ ಅವರ ಪೋಷಕರು ಕೆ.ಆರ್. ಪುರಂ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಪೋಷಕರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಕೆ.ಆರ್. ಪುರಂ ಪೊಲೀಸರು ಕಾನ್ಸ್‌ಟೇಬಲ್ ರಾಜೇಶ್ ವಿರುದ್ಧ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಕೌಟುಂಬಿಕ ಕಲಹ ಅಥವಾ ಪತಿಯ ಕಿರುಕುಳವೇ ಈ ಸಾವಿಗೆ ಕಾರಣವೇ ಎಂಬ ಆಯಾಮದಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Rain Alert ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

TAGGED:Police officer's wife commits suicide in police quarters
Share This Article
Facebook Twitter Copy Link Print
Previous Article Rain Alert ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
Next Article ವಯಸ್ಸಿಗೂ ಮೀರಿ ನೃತ್ಯ : ಸ್ಟೆಪ್ ಕಂಡು ಆತಂಕ ಹೊರಹಾಕಿದ ನೆಟ್ಟಿಗರು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?