Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ವಯಸ್ಸಿಗೂ ಮೀರಿ ನೃತ್ಯ : ಸ್ಟೆಪ್ ಕಂಡು ಆತಂಕ ಹೊರಹಾಕಿದ ನೆಟ್ಟಿಗರು
ದೇಶಪ್ರಮುಖವೈರಲ್

ವಯಸ್ಸಿಗೂ ಮೀರಿ ನೃತ್ಯ : ಸ್ಟೆಪ್ ಕಂಡು ಆತಂಕ ಹೊರಹಾಕಿದ ನೆಟ್ಟಿಗರು

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್ ನ ಮಾಧುರಿ ದೀಕ್ಷಿತ್ ಅವರ ನೃತ್ಯದ ಶೈಲಿ ಹಾಗೂ ಕಣ್ಣಿನ ಹಾವ-ಭಾವ ನಟನೆಯನ್ನು ಮಾಡುವ ಬಾಲಕಿ ಬರ್ಕತ್ ಅರೋರಾ  ಅವರ ನೃತ್ಯದ ವಿಡಿಯೋ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಣ್ಣ ವಯಸ್ಸಿನಲ್ಕೇ ನೂರಾರು ಜನರ ಎದುರು ಬಾಲಕಿ ನೃತ್ಯ ಮಾಡಿದ್ದು ಇದಕ್ಕಿಂತ ಉತ್ತಮ ನೃತ್ಯ ತೋರಿಸಿ ಎಂಬ ಶೀರ್ಷಿಕೆಯೊಂದಿಗೆ ವಿಡಿಯೊವೊಂದನ್ನು ಶೇರ್ ಮಾಡಲಾಗಿದೆ. ಬರ್ಕತ್ ಅವರ ಪ್ರತಿಭೆಯನ್ನು ಲಕ್ಷಾಂತರ ಜನರು ಮೆಚ್ಚಿಕೊಂಡಿದ್ದು ಕೆಲವರು ಆಧುನಿಕ ನೃತ್ಯ ಕ್ಲಬ್‌ ಗಳಲ್ಲಿ ಮಕ್ಕಳಿಗೆ ಕಲಿಸುವ ನೃತ್ಯಗಳು ಅವರ ವಯಸ್ಸನ್ನು ಮೀರಿ ಹೋಗಿವೆ‌ ಎಂದು ಕಿಡಿಕಾರಿದ್ದಾರೆ.

ಮಕ್ಕಳನ್ನು ಚಿಕ್ಕ ವಯಸ್ಸಿನಲ್ಲೇ ದೊಡ್ಡವರಂತೆ ಬಿಂಬಿಸುವುದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ವಯಸ್ಕರನ್ನು ಅನುಕರಿಸುವ ರೀತಿಯಲ್ಲಿ ನೃತ್ಯ ಮಾಡುವ ಮಗು ಅದರ ವಯಸ್ಸಿಗೆ ಸೂಕ್ತ ವಲ್ಲದಂತೆ ಕಾಣುತ್ತದೆ. ಬಾಲ್ಯವು ಗುಣ ಮೌಲ್ಯಗಳನ್ನು ಕಲಿಯುವ ಮತ್ತು ಮುಗ್ಧತೆಯನ್ನು ಆನಂದಿಸುವ ಸಮಯ ವಯಸ್ಸಿಗೆ ಮೀರಿದ ಪ್ರೌಢ ಹಾವಭಾವಗಳು ಮಿತಿ ಮೀರುತ್ತಿವೆ ಎಂದು ಹಲವರು ಕಳವಳ ವ್ಯಕ್ತಪಡಿಸಿದ್ದಾರೆ.

https://x.com/Snigdha854671/status/2057519235057012909?ref_src=twsrc%5Etfw%7Ctwcamp%5Etweetembed%7Ctwterm%5E2057519235057012909%7Ctwgr%5Ebac785354bfe69d97a93b502589d2ecbf27dc0db%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fvishwavani-epaper-vswavani%2Fbaalyadhamugdhatekasiyuvayatnabaalakiyamitimiridhadyaansstepkanduaatankahorahaakidhanettigaru-newsid-n713384797

ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ಪೊಲೀಸಪ್ಪನ ಹೆಂಡ್ತಿ ಆತ್ಮ*ಹತ್ಯೆ : ಕಾನ್ಸ್‌ಟೇಬಲ್ ಮೇಲೆ FIR ದಾಖಲು

 

TAGGED:Dancing beyond age: Netizens expressed concern after seeing the step
Share This Article
Facebook Twitter Copy Link Print
Previous Article ಪೊಲೀಸ್ ಕ್ವಾಟ್ರಸ್ ಮನೆಯಲ್ಲೇ ಪೊಲೀಸಪ್ಪನ ಹೆಂಡ್ತಿ ಆತ್ಮ*ಹತ್ಯೆ : ಕಾನ್ಸ್‌ಟೇಬಲ್ ಮೇಲೆ FIR ದಾಖಲು
Next Article ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?