Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
ದೇಶಪ್ರಮುಖ

ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಮಹಿಳೆಯೊಬ್ಬರು ಬಟ್ಟೆ ಬಿಚ್ಚುತ್ತಿರುವ ಅಥವಾ ಸ್ನಾನ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕುವುದು  ಕ್ರಿಮಿನಲ್ ಬೆದರಿಕೆ  ಅಪರಾಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಮಹಿಳೆಯೊಬ್ಬರ ಖಾಸಗಿ ವಿಡಿಯೋವನ್ನು ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಎನ್. ಕೋಟೀಶ್ವರ್ ಸಿಂಗ್ ಅವರ ಪೀಠವು ಎತ್ತಿಹಿಡಿದಿದೆ.

ಮಹಿಳೆಯರ ಲೈಂಗಿಕತೆಯ ಬಗ್ಗೆ ಬದಲಾಗುತ್ತಿರುವ ದೃಷ್ಟಿಕೋನವನ್ನು ಗಮನದಲ್ಲಿಟ್ಟುಕೊಂಡು ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. ಮಹಿಳೆಯೊಬ್ಬರು ಸ್ನಾನ ಮಾಡುವಾಗ ಆಕೆಯ ಖಾಸಗಿ ಕ್ಷಣಗಳನ್ನು ವಿಡಿಯೋ ರೆಕಾರ್ಡ್ ಮಾಡುವುದು ಮತ್ತು ಅದನ್ನು ಡಿಜಿಟಲ್ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕುವುದು ಐಪಿಸಿ ಸೆಕ್ಷನ್ 506 ರ ಭಾಗ II ರ ಅಡಿಯಲ್ಲಿ ಆಕೆಯ ಶೀಲಕ್ಕೆ ಕಳಂಕ ತರುವ ಅಪರಾಧ ಎಂದು ಪರಿಗಣಿಸಬಹುದು” ಎಂದು ಪೀಠ ಹೇಳಿದೆ.

ಈ ಪ್ರಕರಣದಲ್ಲಿ ಅಪರಾಧಕ್ಕೆ ಬಳಸಲಾದ ಮೊಬೈಲ್ ಫೋನ್ ಅಥವಾ ವಿಡಿಯೋ ಪತ್ತೆಯಾಗದಿದ್ದರೂ ಸಹ, ಅಪರಾಧಿಗೆ ಶಿಕ್ಷೆ ವಿಧಿಸಲು ಯಾವುದೇ ಅಡ್ಡಿಯಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

ವಯಸ್ಸಿಗೂ ಮೀರಿ ನೃತ್ಯ : ಸ್ಟೆಪ್ ಕಂಡು ಆತಂಕ ಹೊರಹಾಕಿದ ನೆಟ್ಟಿಗರು

TAGGED:Threatening to make a video of a woman taking a bath viral is a criminal offence: Supreme Court rules
Share This Article
Facebook Twitter Copy Link Print
Previous Article ವಯಸ್ಸಿಗೂ ಮೀರಿ ನೃತ್ಯ : ಸ್ಟೆಪ್ ಕಂಡು ಆತಂಕ ಹೊರಹಾಕಿದ ನೆಟ್ಟಿಗರು
Next Article actress Karisma ತುಳು ಸಂಪ್ರದಾಯದಂತೆ ನಡೆದ ಬಾಲಿವುಡ್ ನಟಿ ಕರಿಷ್ಮಾ ಸೀಮಂತ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ಪ್ರಮುಖ

ಆರ್‌ಎಸ್‌ಎಸ್ ವಿರುದ್ಧ ಕ್ರಮ ಕೈಗೊಳ್ಳಲು ಪ್ರಿಯಾಂಕ್ ಖರ್ಗೆಗೆ ಅಧಿಕಾರವಿದೆಯೇ? ಮಹೇಶ್ ಜೇಠ್ಮಲಾನಿ ಕಾನೂನು ವಿವರಣೆ

2 Min Read
ಪ್ರಮುಖದೇಶ

Ex CM mamata ಮಮತಾ ಬ್ಯಾನರ್ಜಿ ಭದ್ರತಾ ಸಿಬ್ಬಂದಿ ಬದಲಿಸಿದ ಸುವೇಂದು ಸರ್ಕಾರ: ರಾಜಕೀಯ ಉದ್ದೇಶದ ನಡೆ ಎಂದ ಟಿಎಂಸಿ

1 Min Read
ಪ್ರಮುಖ

ಮುಂಗಾರಿಗೆ ಗ್ರಹಣ? ಉಪಗ್ರಹ ಚಿತ್ರಗಳಲ್ಲಿ ಆತಂಕಕಾರಿ ಸುಳಿವು; ಭಾರತದ ಆಕಾಶದಲ್ಲಿ ದಟ್ಟ ಮೋಡಗಳೇ ಕಾಣೆಯಾದವು.

1 Min Read
ಕರ್ನಾಟಕಪ್ರಮುಖ

ಮಕ್ಕಳು ಆಟವಾಡುವಾಗ ಗೇಟ್ ಸಮೇತ ಕುಸಿದುಬಿದ್ದ ಕಾಂಪೌಂಡ್ ಗೋಡೆ; 5 ವರ್ಷದ ಮಗು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?