Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > actress Karisma ತುಳು ಸಂಪ್ರದಾಯದಂತೆ ನಡೆದ ಬಾಲಿವುಡ್ ನಟಿ ಕರಿಷ್ಮಾ ಸೀಮಂತ
ಕರ್ನಾಟಕಪ್ರಮುಖಮನರಂಜನೆ

actress Karisma ತುಳು ಸಂಪ್ರದಾಯದಂತೆ ನಡೆದ ಬಾಲಿವುಡ್ ನಟಿ ಕರಿಷ್ಮಾ ಸೀಮಂತ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್ ನಟಿ ಕರಿಷ್ಮಾ ತನ್ನಾ, ತಮ್ಮ ಮಂಗಳೂರಿನ ಪತಿ ವರುಣ್ ಬಂಗೇರಾ ಅವರ ತುಳು ಸಂಪ್ರದಾಯದಂತೆ ಸೀಮಂತ ಕಾರ್ಯಕ್ರಮವನ್ನು ಆಚರಿಸಿಕೊಂಡಿದ್ದಾರೆ. ಗುಜರಾತಿ ಮೂಲದ ನಟಿ, ಗುಲಾಬಿ ಸೀರೆಯಲ್ಲಿ ಮಿಂಚಿದ್ದು, ಈ ಕಾರ್ಯಕ್ರಮದಲ್ಲಿ ತುಳುನಾಡಿನ ಪದ್ಧತಿಗಳು, ಭಜನೆ ಮತ್ತು ಕೀರ್ತನೆಗಳು ಪ್ರಮುಖವಾಗಿದ್ದವು.

ಈ ವಿಶೇಷ ದಿನದಂದು ನಟಿ ಕರಿಷ್ಮಾ ತನ್ನಾ ದಕ್ಷಿಣ ಭಾರತದ ಸಾಂಪ್ರದಾಯಿಕ ಶೈಲಿಯ ಚಿನ್ನದ ಬಣ್ಣದ ರೇಷ್ಮೆ ಸೀರೆಯನ್ನು ಉಟ್ಟು ಕಂಗೊಳಿಸುತ್ತಿದ್ದರು. ಇದಕ್ಕೆ ಪೂರಕವಾಗಿ ಅವರು ಧರಿಸಿದ್ದ ರಾಜವಂಶಸ್ಥರ ಶೈಲಿಯ ಆಭರಣಗಳು, ಹಸಿರು ಹರಳುಗಳ ನೆಕ್ಲೇಸ್ ಹಾಗೂ ತಲೆಗೆ ಮುಡಿದಿದ್ದ ಮಲ್ಲಿಗೆ ಹೂವಿನ ಗಜರಾ ಅವರ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿತ್ತು. ದಕ್ಷಿಣ ಭಾರತದ ಸೊಸೆಯಾಗಿ ತುಳುನಾಡಿನ ಪದ್ಧತಿಯಂತೆ ನಡೆದ ಪೂಜೆ, ಮಂತ್ರ ಘೋಷಗಳು ಮತ್ತು ಕೌಟುಂಬಿಕ ಆಚರಣೆಗಳು ತಮಗೆ ಅತ್ಯಂತ ಅಪೂರ್ವ ಹಾಗೂ ಮರೆಯಲಾಗದ ಅನುಭವ ನೀಡಿದೆ ಎಂದು ಕರಿಷ್ಮಾ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣವಾದ ಇನ್‌ಸ್ಟಾಗ್ರಾಮ್‌ನಲ್ಲಿ ಈ ಸಂಭ್ರಮದ ಕ್ಷಣಗಳನ್ನು ಹಂಚಿಕೊಂಡಿರುವ ನಟಿ, ಇದು ತಮ್ಮ ಜೀವನದ ಅತ್ಯಂತ ಪವಿತ್ರ ಮತ್ತು ಭಾವನಾತ್ಮಕ ದಿನವಾಗಿತ್ತು ಎಂದು ಬರೆದುಕೊಂಡಿದ್ದಾರೆ. ಹಿರಿಯರ ಆಶೀರ್ವಾದದೊಂದಿಗೆ ನಡೆದ ಈ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳ ಫೋಟೋಗಳಿಗೆ ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಪ್ರೀತಿಯ ಶುಭ ಹಾರೈಕೆಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.

ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು

TAGGED:Bollywood actress Karisma Seemantha followed Tulu tradition
Share This Article
Facebook Twitter Copy Link Print
Previous Article ಮಹಿಳೆ ಸ್ನಾನ ಮಾಡುವ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುವುದು ಕ್ರಿಮಿನಲ್ ಅಪರಾಧ : ಸುಪ್ರೀಂ ಮಹತ್ವದ ತೀರ್ಪು
Next Article Knee pain 30 ಪ್ರಾಯದಲ್ಲಿಯೇ ಮೊಣಕಾಲು ನೋವು ಬರುತ್ತಿರಲು ಕಾರಣವೇನು?

Popular Posts

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

You Might Also Like

ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?