Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್
ಕರ್ನಾಟಕಪ್ರಮುಖ

ಅಪಘಾತದ ಬಳಿಕ ಮಾನವೀಯತೆ ಮೆರೆದ ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆ ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ರಸ್ತೆ ಅಪಘಾತ ಸಂಭವಿಸಿದ ತಕ್ಷಣ ಗಾಯಾಳುವನ್ನು ಸ್ವತಃ ತನ್ನದೇ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಚಾಲಕನೊಬ್ಬನ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕೇವಲ ಒಂದು ದಿನಕ್ಕೆ ಕಡಿತಗೊಳಿಸಿ ಆದೇಶಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪಕ್ಷಿಕೆರೆಯ ನಿವಾಸಿ ರಿಯಾಜ್ ಅಹಮ್ಮದ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರಿದ್ದ ಏಕಸದಸ್ಯ ಪೀಠವು ಈ ಮಹತ್ವದ ಆದೇಶವನ್ನು ನೀಡಿದೆ. ನಿರ್ಲಕ್ಷ್ಯದ ಚಾಲನೆಯಿಂದ ವ್ಯಕ್ತಿಯೊಬ್ಬರ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ವಿಧಿಸಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಮಾರ್ಪಡಿಸಿದೆ.

2015ರ ಜುಲೈ 15ರಂದು ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಪಂಜಂಬೂರು ಬೀಚ್ ರಸ್ತೆ ಬಳಿ ಅರ್ಜಿದಾರ ರಿಯಾಜ್ ಅಹಮ್ಮದ್ ಚಲಾಯಿಸುತ್ತಿದ್ದ ಕಾರು, ಆನಂದ್ ಶೆಟ್ಟಿ ಎಂಬ ಪಾದಚಾರಿಗೆ ಡಿಕ್ಕಿ ಹೊಡೆದಿತ್ತು. ಅಪಘಾತ ನಡೆದ ತಕ್ಷಣ ರಿಯಾಜ್ ಮತ್ತು ಅವರ ಮಗ, ಗಂಭೀರವಾಗಿ ಗಾಯಗೊಂಡಿದ್ದ ಆನಂದ್ ಶೆಟ್ಟಿ ಅವರನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದರು. ಆದರೆ, ದುರದೃಷ್ಟವಶಾತ್ ಆನಂದ್ ಶೆಟ್ಟಿಯವರು ಚಿಕಿತ್ಸೆ ಫಲಕಾರಿಯಾಗದೆ ಮರುದಿನ ಸಾವನ್ನಪ್ಪಿದ್ದರು.

ಅಪಘಾತದ ನಂತರ ಚಾಲಕ ಸ್ಥಳದಿಂದ ಓಡಿಹೋಗದೆ, ಸಂತ್ರಸ್ತನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದ್ದು ಶಿಕ್ಷೆಯನ್ನು ಕಡಿಮೆ ಮಾಡಲು ಮುಖ್ಯ ಕಾರಣವಾಗಿದೆ. ಶಿಕ್ಷೆಗೆ ಗುರಿಯಾಗಿರುವ ರಿಯಾಜ್ ಕೂಡ ನಂತರದ ದಿನಗಳಲ್ಲಿ ಮತ್ತೊಂದು ಅಪಘಾತಕ್ಕೆ ಒಳಗಾಗಿ ಬಲಗಾಲಿಗೆ ರಾಡ್ ಅಳವಡಿಸಲಾಗಿದ್ದು, ಸದ್ಯ ವೃತ್ತಿಪರ ಚಾಲನೆ ಮಾಡಲು ಸಾಧ್ಯವಾಗದೆ ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದಾರೆ ಎಂಬ ಅಂಶವನ್ನು ನ್ಯಾಯಪೀಠ ದಾಖಲೆಗಳ ಮೂಲಕ ಗಮನಿಸಿದೆ

.ನ್ಯಾಯಾಲಯದ ಸಲಹೆಯಂತೆ, ಅಪಘಾತದಲ್ಲಿ ಮೃತಪಟ್ಟವರ ಕುಟುಂಬದವರು ಹೆಚ್ಚುವರಿ ಪರಿಹಾರ ನೀಡಿದರೆ ಶಿಕ್ಷೆ ಕಡಿತಗೊಳಿಸಲು ಒಪ್ಪಿಗೆ ಸೂಚಿಸಿದ್ದರು. ನ್ಯಾಯಾಲಯದ ಕಲಾಪ ಮುಗಿಯುವವರೆಗೆ ಮಾತ್ರ (ಒಂದು ದಿನ) ಚಾಲಕನಿಗೆ ಶಿಕ್ಷೆ ವಿಧಿಸಿದ ಪೀಠವು, ಇದರೊಂದಿಗೆ ಮೃತರ ಪತ್ನಿ ಮತ್ತು ಮಗನಿಗೆ ತಲಾ 50,000 ರೂ. ನಂತೆ ಒಟ್ಟು 1 ಲಕ್ಷ ರೂಪಾಯಿ ಹೆಚ್ಚುವರಿ ಪರಿಹಾರ ನೀಡುವಂತೆ ಆದೇಶಿಸಿದೆ. ಈ ಮೊತ್ತವನ್ನು ಎರಡು ಕಂತುಗಳಲ್ಲಿ ಜೂನ್ 30ರ ಒಳಗಾಗಿ ಪಾವತಿಸಬೇಕು. ಒಂದು ವೇಳೆ ಈ ಹಣ ಪಾವತಿಸಲು ವಿಫಲವಾದರೆ, ಹಳೆಯ ಒಂದು ವರ್ಷದ ಜೈಲು ಶಿಕ್ಷೆ ತಾನಾಗಿಯೇ ಮರುಸ್ಥಾಪನೆಯಾಗಲಿದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

Knee pain 30 ಪ್ರಾಯದಲ್ಲಿಯೇ ಮೊಣಕಾಲು ನೋವು ಬರುತ್ತಿರಲು ಕಾರಣವೇನು?

TAGGED:High Court reduces 1-year jail sentence by one day for driver who showed humanity after accident
Share This Article
Facebook Twitter Copy Link Print
Previous Article Knee pain 30 ಪ್ರಾಯದಲ್ಲಿಯೇ ಮೊಣಕಾಲು ನೋವು ಬರುತ್ತಿರಲು ಕಾರಣವೇನು?
Next Article ರಿವರ್ ರ್‍ಯಾಫ್ಟಿಂಗ್​ಗೆ ಹೋದ ಪ್ರವಾಸಿನಿಗೆ ಕರೆಂಟ್ ಶಾಕ್ ಹೊಡೆದು ಸಾವು

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?